Politics: ಕುಮಾರಸ್ವಾಮಿ ಜೊತೆ ಸಿದ್ದರಾಮಯ್ಯ ದತ್ತಪೀಠಕ್ಕೆ ಬರಲಿ ಎಂದು ಸಿ.ಟಿ.ರವಿ ಮನವಿ
Team Udayavani, Nov 21, 2023, 2:25 PM IST
ಚಿಕ್ಕಮಗಳೂರು: ಕುಮಾರಸ್ವಾಮಿ ಜೊತೆ ಸಿದ್ದರಾಮಯ್ಯನವರು ದತ್ತಪೀಠಕ್ಕೆ ಬರಲಿ ಎಂದು ಮಾಜಿ ಶಾಸಕ ಸಿ.ಟಿ.ರವಿ ಮುಖ್ಯಮಂತ್ರಿಗೆ ಮನವಿ ಮಾಡಿದರು.
ಮಾಜಿ ಶಾಸಕ ಸಿ.ಟಿ.ರವಿ ಚಿಕ್ಕಮಗಳೂರಿನಲ್ಲಿ ಮಾತನಾಡುತ್ತಾ, ಹಿಂದೂ ಎಂದು ಹೇಳಿಕೊಳ್ಳಲು ಗರ್ವ ಪಡಬೇಕು. ಸಮಾಜ ಇದನ್ನೇ ಕೇಳೋದು. ಮಾಜಿ ಸಿಎಂ ಹೆಚ್ಡಿಕೆ ಹೇಳಿಕೆ ಸಿಎಂ ಸಿದ್ದರಾಮಯ್ಯನವರಿಗೂ ಮಾದರಿ. ನಾನು ಹಿಂದೂ ಅಲ್ವಾ, ನನ್ನ ಹೆಸರಲ್ಲೇ ಸಿದ್ರಾಮ ಇದ್ದಾನೆ ಎಂದಿದ್ದಾರೆ ಎಂದರು.
ನೀವು ಮಾಲೆ ಹಾಕಿಕೊಂಡು ಬಂದರೆ ನಮ್ಮ ಸತ್ಯದ ಹೋರಾಟಕ್ಕೆ ಬಲ ಬರಲಿದೆ. ನೀವು ಮಾಲೆ ಹಾಕಿದ ಮೇಲೆ ಜಮೀರ್ ಅವರು ಮಾಲೆ ಹಾಕೇ ಹಾಕುತ್ತಾರೆ. ಆಗ 5 ದಶಕದ ಹೋರಾಟಕ್ಕೆ ಬಲ ಬರುತ್ತೆ. ಸತ್ಯವನ್ನು ಎತ್ತಿ ಹಿಡಿದಂತಾಗುತ್ತೆ. ನಮ್ಮ ಧರ್ಮದ ಪ್ರಕಾರ ನಡೆದುಕೊಳ್ಳಲು ಯಾರಿಗೆ ಏಕೆ ಹೆದರಬೇಕು ಎಂದು ಪ್ರಶ್ನಿಸಿದರು.
ಯಾರೂ ಎಲೆಕ್ಷನ್ ಟೈಂ ಹಿಂದೂಗಳಾಗಬಾರದು. ಜೀವನ ಪರ್ಯಂತ ಹಿಂದೂಗಳಾಬೇಕು. ಹಿಂದುತ್ವದ ವಿಚಾರ ಬಂದಾಗ ಹಿಂದೆ ನೋಡಲೇಬಾರದು, ಮುಂದಕ್ಕೆ ನೋಡಬೇಕು. ಸಿದ್ದರಾಮಯ್ಯನವರು ಬರಲಿ ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC World Rankings: ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್ ಬುಮ್ರಾ ಮರಳಿ ನಂ.1
Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Brand Value: ಬಾಲಿವುಡ್ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್ ಮೌಲ್ಯ!
IPL Auction: 27 ಕೋ. ರೂ. ಒಡೆಯ ರಿಷಭ್ ಪಂತ್ಗೆ ಸಿಗುವುದು 18.90 ಕೋಟಿ ಮಾತ್ರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.