Mangaluru ಹಣ ದುಪ್ಪಟ್ಟು ಮಾಡುವುದಾಗಿ ವಂಚನೆ: ದೂರು ದಾಖಲು
Team Udayavani, Nov 21, 2023, 9:18 PM IST
ಮಂಗಳೂರು: ಆನ್ಲೈನ್ನಲ್ಲಿ ಹಣ ತೊಡಗಿಸಿದರೆ ಎರಡು ಪಟ್ಟು ಆಗುವುದು ಎನ್ನುವ ಟೆಲಿಗ್ರಾಂ ಆ್ಯಪ್ ಸಂದೇಶವನ್ನು ನಂಬಿ ವ್ಯಕ್ತಿಯೊಬ್ಬರು 20 ಸಾವಿರ ರೂ. ಕಳೆದುಕೊಂಡಿರುವ ಕುರಿತಂತೆ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಪರಿಚಿತರು ಕೇಳಿದ ಯುಪಿಐ ವಿವರವನ್ನು ನೀಡಿದ್ದು, ಬಳಿಕ ಬ್ಯಾಂಕ್ ಖಾತೆ ಪರಿಶೀಲಿಸಿದಾಗ ಹಣ ವಿತ್ ಡ್ರಾ ಆಗಿರುವುದು ಕಂಡು ಬಂದಿದೆ ಎಂದು ಸೆನ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.