Road mishap ಗುರುಪುರ: ಟಿಪ್ಪರ್‌ – ಬೈಕ್‌ ಢಿಕ್ಕಿ; ಓರ್ವ ಸಾವು

Team Udayavani, Nov 21, 2023, 10:12 PM IST

Road mishap ಗುರುಪುರ: ಟಿಪ್ಪರ್‌ – ಬೈಕ್‌ ಢಿಕ್ಕಿ; ಓರ್ವ ಸಾವು

ಬಜಪೆ: ಗುರುಪುರ ಪದವಿ ಪೂರ್ವ ಕಾಲೇಜಿನ ಬಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಮಂಗಳವಾರ ಮಧ್ಯಾಹ್ನ ಟಿಪ್ಪರ್‌ ಎರಡು ಬೈಕ್‌ಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಅಡ್ಡೂರಿನ ಡಿ.ಎಸ್‌.ರಹೀಂ (55) ಅವರು ಮೃತಪಟ್ಟರು.

ಮೃತರು ಪತ್ನಿ, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಆಗಲಿದ್ದಾರೆ.

ಅಡ್ಡೂರಿಗೆ ಬೈಕ್‌ನಲ್ಲಿ ಬರುವಾಗ ಟಿಪ್ಪರ್‌ ಎರಡು ಬೈಕ್‌ಗಳಿಗೆ ಢಿಕ್ಕಿ ಹೊಡೆಯಿತು. ಪರಿಣಾಮ ರಹೀಂ ಅವರ ತಲೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟರು.

ಕಟ್ಟಡ ಸಾಮಾಗ್ರಿಗಳ ವ್ಯಾಪಾರ ಮಾಡುತ್ತಿದ್ದ ಅವರು ಆಡ್ಡೂರಿನ ಸಹರಾ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಸದಸ್ಯರಾಗಿದ್ದರು.ಕಾಂಜಿಲ ಕೋಡಿ ಬದ್ರುಲ್‌ ಹುದಾ ಜುಮ್ಮಾ ಮಸೀದಿಯ ಮಾಜಿ ಕೋಶಾಧಿಕಾರಿಯಾಗಿ, ಮುಸ್ಲಿಂ ವೆಲ್ಫೆರ್‌ ಎಸೋಸಿಯೇಸಿಯನ್‌ ಸ್ಥಾಪಕ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಟಾಪ್ ನ್ಯೂಸ್

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.