Kota ಆಟವಾಡುತ್ತಿದ್ದ ವೇಳೆ ಗೆಸ್ಟ್ಹೌಸ್ನ ಗೇಟ್ ಬಿದ್ದು ಮಗು ಸಾವು
Team Udayavani, Nov 21, 2023, 11:25 PM IST
ಕೋಟ: ಆಟವಾಡುತ್ತಿದ್ದ ವೇಳೆ ಗೆಸ್ಟ್ಹೌಸ್ನ ಗೇಟ್ ಮೈ ಮೇಲೆ ಬಿದ್ದು ಮಗುವೊಂದು ಸಾವನ್ನಪ್ಪಿದ ಘಟನೆ ಕೋಟತಟ್ಟು ಪಡುಕರೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.
ಸ್ಥಳೀಯ ನಿವಾಸಿ ಸುಧೀರ್ ಮೊಗವೀರ ಅವರ ಏಕೈಕ ಪುತ್ರ ಸುಶಾಂತ್ (3) ಮೃತಪಟ್ಟ ಬಾಲಕ. ಮನೆಯ ಸಮೀಪದಲ್ಲಿರುವ ಗೆಸ್ಟ್ಹೌಸ್ನ ಗೇಟ್ನಲ್ಲಿ ಈ ಮಗು ಪ್ರತಿದಿನ ಆಟವಾಡುತ್ತಿದ್ದು ಅದರಂತೆ ಮಂಗಳವಾರ ಆಡುತ್ತಿದ್ದಾಗ ಗೇಟ್ ಕಳಚಿ ಮೈ ಮೇಲೆ ಬಿದ್ದಿತು. ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮೃತಪಟ್ಟಿದೆ.
ಗೆಸ್ಟ್ಹೌಸ್ ನಿರ್ವಹಣೆ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.