Bajpe ಮೋನಪ್ಪ ಶೆಟ್ಟಿ ಎಕ್ಕಾರು ಅವರಿಗೆ “ಸಹಕಾರ ರತ್ನ’ ಪ್ರಶಸ್ತಿ ಪ್ರದಾನ


Team Udayavani, Nov 21, 2023, 11:57 PM IST

Bajpe ಮೋನಪ್ಪ ಶೆಟ್ಟಿ ಎಕ್ಕಾರು ಅವರಿಗೆ “ಸಹಕಾರ ರತ್ನ’ ಪ್ರಶಸ್ತಿ ಪ್ರದಾನ

ಬಜಪೆ: ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು ಅವರಿಗೆ ಸಹಕಾರ ಇಲಾಖೆ ನೀಡುವ ರಾಜ್ಯಮಟ್ಟದ “ಸಹಕಾರ ರತ್ನ’ ಪ್ರಶಸ್ತಿಯನ್ನು ವಿಜಯಪುರದಲ್ಲಿ ಸೋಮವಾರ ನಡೆದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು.

ಮಂಗಳೂರು ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರೂ ಆಗಿರುವ ಮೋನಪ್ಪ ಶೆಟ್ಟಿ ಅವರ 4 ದಶಕಗಳಿಗೂ ಹೆಚ್ಚು ಅವಧಿಯ ಸಹಕಾರ ಕ್ಷೇತ್ರದಲ್ಲಿನ ಸೇವೆ ಹಾಗೂ ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ಸಮಗ್ರ ಪ್ರಗತಿಯನ್ನು ಪರಿಗಣಿಸಿ ರಾಜ್ಯ ಸರಕಾರ “ಸಹಕಾರ ರತ್ನ’ ಪ್ರಶಸ್ತಿ ನೀಡಿದೆ.

ಸಹಕಾರ ಸಚಿವ ಎನ್‌. ರಾಜಣ್ಣ, ಜವುಳಿ, ಕಬ್ಬು, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಹಾಗೂ ಹಿರಿಯ ಸಹಕಾರಿ ಮುಖಂಡ ಶಿವಾನಂದ ಎಸ್‌., ಅಬಕಾರಿ ಸಚಿವ ತಿಮ್ಮಾಪುರ್‌, ರಾಜ್ಯ ಸಹಕಾರಿ ಫೆಡರೇಶನ್‌ ಅಧ್ಯಕ್ಷ ಮಾಜಿ ಸಚಿವ ಜಿ.ಟಿ. ದೇವೇಗೌಡ, ಸಂಸದ ರಮೇಶ್‌ ಜಿಗಜಿಣಗಿ, ಸಂಸದ ಪಿ.ಸಿ. ಗದ್ದಿ ಗೌಡರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಬಿಗ್‌ಬಾಸ್‌: ಮಾನವ ಹಕ್ಕು ಆಯೋಗಕ್ಕೆ ದೂರು

BBK11: ಬಿಗ್‌ಬಾಸ್‌: ಮಾನವ ಹಕ್ಕು ಆಯೋಗಕ್ಕೆ ದೂರು

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

Shaitan 2

Shaitan 2: ಬರಲಿದೆ ಶೈತಾನ್‌ -2

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.