Bills: ಮಸೂದೆಗಳಿಗೆ ಹಿಂದಿ ಹೆಸರು ತಪ್ಪಲ್ಲ, ಅಸಾಂವಿಧಾನಿಕವಲ್ಲ ಎಂದ ಸಮಿತಿ


Team Udayavani, Nov 22, 2023, 1:11 AM IST

law 1

ಹೊಸದಿಲ್ಲಿ: ಕೇಂದ್ರ ಸರಕಾರ ತಿದ್ದುಪಡಿ ಮಾಡಲು ಉದ್ದೇಶಿಸಿರುವ ಮೂರು ಅಪರಾಧ ದಂಡ ಸಂಹಿತೆ ಮಸೂದೆಗಳಿಗೆ ಹಿಂದಿ ಹೆಸರು ಇರಿಸಿದ್ದನ್ನು ಗೃಹ ಖಾತೆಗಾಗಿನ ಸಂಸತ್‌ನ ಸ್ಥಾಯಿ ಸಮಿತಿ ಸಮರ್ಥಿಸಿ, ಒಪ್ಪಿಗೆ ನೀಡಿದೆ. ಸುಪ್ರೀಂ ಕೋರ್ಟ್‌, ಹೈಕೋರ್ಟ್‌ ಗಳು, ಕಾಯ್ದೆಗಳು, ಮಸೂದೆಗಳು ಹಾಗೂ ಇತರ ಕಾನೂನು ದಾಖಲೆಗಳಲ್ಲಿ ಆಂಗ್ಲ ಭಾಷೆಯನ್ನು ಬಳಸಬೇಕು ಎಂದು ಸಂವಿಧಾನದ 348ನೇ ವಿಧಿ ಹೇಳುತ್ತದೆ.

ಅದರಂತೆ, 3 ಪ್ರಸ್ತಾವಿತ ಕ್ರಿಮಿನಲ್‌ ಕಾನೂನುಗಳ ಹೆಸರುಗಳು ಮಾತ್ರ ಹಿಂದಿಯಲ್ಲಿದ್ದು, ಒಳಗಿರುವ ಅಂಶಗಳೆಲ್ಲವೂ ಆಂಗ್ಲ ಭಾಷೆಯಲ್ಲೇ ಇವೆ. ಹೀಗಾಗಿ ಈ ಮಸೂದೆಗಳಲ್ಲಿ ಸಂವಿಧಾನದ 348ನೇ ವಿಧಿಯ ಉಲ್ಲಂಘನೆ ಆಗಿಲ್ಲ. ಇದು ಅಸಾಂವಿಧಾನಿಕವಲ್ಲ ಎಂದು ಬಿಜೆಪಿ ಸಂಸದ ಬೃಜ್‌ಲಾಲ್‌ ನೇತೃತ್ವದ ಸಮಿತಿ ಹೇಳಿದೆ.

ಟಾಪ್ ನ್ಯೂಸ್

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

WhatsApp Image 2024-11-17 at 20.58.12

Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.