Toyota: ಹೈಕ್ರಾಸ್‌ ಜಿಎಕ್ಸ್‌ ಸೀಮಿತ ಆವೃತ್ತಿ ಬಿಡುಗಡೆ


Team Udayavani, Nov 22, 2023, 1:16 AM IST

hycross gx

ಟೊಯೋಟಾ ಕಂಪೆನಿಯು ಭಾರತದಲ್ಲಿ ಇನ್ನೋವಾ ಹೈಕ್ರಾಸ್‌ ಜಿಎಕ್ಸ್‌ನ ಸೀಮಿತ ಆವೃತ್ತಿಯ ಎಂಪಿವಿಯನ್ನು ಬಿಡುಗಡೆ ಮಾಡಿದೆ. ಲಿಮಿಟೆಡ್‌ ಎಡಿಶನ್‌ನ ಈ ಆವೃತ್ತಿಗೆ 20.07 ಲಕ್ಷ ರೂ.(ಎಕ್ಸ್‌ ಶೋ ರೂಂ) ಬೆಲೆ ನಿಗದಿಪಡಿಸಲಾಗಿದೆ. ಕಾರಿನ ಬಾಹ್ಯ ಮತ್ತು ಆಂತರಿಕ ವಿನ್ಯಾಸಕ್ಕೆ ಹೊಸ ಸ್ಪರ್ಶ ನೀಡಲಾ­ಗಿದೆ. ಮುಂಭಾಗದ ಮತ್ತು ಹಿಂಭಾಗದ ಬಂಪರ್‌ಗಳಲ್ಲಿ ಫಾಕ್ಸ್‌ ಸಿಲ್ವರ್‌ ಸ್ಕಿಡ್‌ ಪ್ಲೇಟ್‌ಗಳನ್ನು ಅಳವಡಿಸಲಾಗಿದೆ.

ದೊಡ್ಡ ಗಾತ್ರದ ಅಲೋಯ್‌ ವ್ಹೀಲ್‌ಗ‌ಳು, ಫ್ಯಾಬ್ರಿಕ್‌ ಆಸನಕ್ಕೂ ಕಪ್ಪು ಮತ್ತು ಕಂದು ಬಣ್ಣದ ಫಿನಿಶಿಂಗ್‌(ಡ್ಯುಯೆಲ್‌ ಟೋನ್‌) ಕೊಡಲಾ­ಗಿದೆ. 4 ಸಿಲಿಂಡರ್‌ ಪೆಟ್ರೋಲ್‌ ಎಂಜಿನ್‌ ಇರುವ ಹೈಕ್ರಾಸ್‌ ಜಿಎಕ್ಸ್‌ ಸೀಮಿತ ಆವೃತ್ತಿಯಲ್ಲಿ ಹಲವು ಹೊಚ್ಚ ಹೊಸ ಫೀಚರ್‌ಗಳಿವೆ ಎಂದು ಕಂಪೆನಿ ತಿಳಿಸಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

Reliance AGM 2024: ರಿಲಯನ್ಸ್‌ನಿಂದ ಜಿಯೋ ಬ್ರೈನ್‌,100 ಜಿಬಿ ಉಚಿತ ಕ್ಲೌಡ್ ಸೇವೆ!

Reliance AGM 2024: ರಿಲಯನ್ಸ್‌ನಿಂದ ಜಿಯೋ ಬ್ರೈನ್‌,100 ಜಿಬಿ ಉಚಿತ ಕ್ಲೌಡ್ ಸೇವೆ!

Tech Review: Oneplus Nord 4-ಮೆಟಲ್ ಬಾಡಿಯ ಸುಂದರ ಸಮರ್ಥ ಕಾರ್ಯಾಚರಣೆ

Tech Review: Oneplus Nord 4-ಮೆಟಲ್ ಬಾಡಿಯ ಸುಂದರ ಸಮರ್ಥ ಕಾರ್ಯಾಚರಣೆ

iPhone 16 launch: ಐಫೋನ್ 16 ಸರಣಿ ಭಾರತದಲ್ಲಿ ಸೆ. 9ಕ್ಕೆ ಬಿಡುಗಡೆ

iPhone 16 launch: ಐಫೋನ್ 16 ಸರಣಿ ಭಾರತದಲ್ಲಿ ಸೆ. 9ಕ್ಕೆ ಬಿಡುಗಡೆ

X

X ಜಾಗತಿಕ ಸ್ಥಗಿತ;ಅನೇಕ ‘ಎಕ್ಸ್’ ಬಳಕೆದಾರರಿಗೆ ಸೇವೆಗಳಲ್ಲಿ ವ್ಯತ್ಯಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.