Congress ಸುಳ್ಳುಗಳಿಗೆ ಮರುಳಾಗದಿರಿ: ತೆಲಂಗಾಣದಲ್ಲಿ ಯಡಿಯೂರಪ್ಪ ಪ್ರಚಾರ
Team Udayavani, Nov 22, 2023, 5:46 PM IST
ಹೈದರಾಬಾದ್ : ಕಾಂಗ್ರೆಸ್ ಪಕ್ಷದ ಸುಳ್ಳು ಭರವಸೆಗಳಿಗೆ ತೆಲಂಗಾಣದ ಜನರು ಮರುಳಾಗಬಾರದು ಎಂದು ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಬುಧವಾರ ಹೇಳಿಕೆ ನೀಡಿದ್ದಾರೆ.
ಬಿಜೆಪಿ ವಿಜಯಸಂಕಲ್ಪ ಸಭೆಯ ಚುನಾವಣ ಪ್ರಚಾರದಲ್ಲಿ ಭಾಗವಹಿಸಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.” ಕರ್ನಾಟಕ ಮಾದರಿ ಇತರ ರಾಜ್ಯಗಳಲ್ಲಿ ಕಾಂಗ್ರೆಸ್‌ನ ಚುನಾವಣ ಮಾದರಿಯಾಗಿದೆ.ಅಧಿಕಾರಕ್ಕೆ ಬಂದ ನಂತರ ತನ್ನ ಐದು ಚುನಾವಣ ಪೂರ್ವ ಭರವಸೆಗಳನ್ನು ಜಾರಿಗೊಳಿಸದೆ ಕರ್ನಾಟಕದ ಜನರನ್ನು ವಂಚಿಸುತ್ತಿದೆ. ಹಾಗಾಗಿ ಕಾಂಗ್ರೆಸ್ ಪಕ್ಷದ ಸುಳ್ಳು ಮತ್ತು ಪೊಳ್ಳು ಭರವಸೆಗಳಿಗೆ ಬೀಳಬೇಡಿ ಎಂದು ಜನರನ್ನು ಒತ್ತಾಯಿಸಿದರು.
ತೆಲಂಗಾಣದಲ್ಲಿ ಬಿಜೆಪಿ ಸರಕಾರ ರಚನೆಗೆ ಅವಕಾಶ ಮಾಡಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬಿ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಭಾರತದಿಂದ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.