Exam: ಪಾಲಿಟೆಕ್ನಿಕ್ ಪರೀಕ್ಷೆ- ಕೊನೆಯ ಅವಕಾಶ
Team Udayavani, Nov 22, 2023, 11:29 PM IST
ಬೆಂಗಳೂರು: ರಾಜ್ಯದ ಪಾಲಿಟೆಕ್ನಿಕ್‌ನಲ್ಲಿ ಅಭ್ಯಾಸ ಮಾಡುತ್ತಿದ್ದ 2003, 2009 ಮತ್ತು 2015ರ ಪಠ್ಯಕ್ರಮದ ವಿದ್ಯಾರ್ಥಿಗಳು ಪಾಲಿಟೆಕ್ನಿಕ್ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದರೆ ಅವರಿಗೆ ಪರೀಕ್ಷೆ ಬರೆಯಲು 2023ರ ಡಿಸೆಂಬರ್‌ನಲ್ಲಿ ಕೊನೆಯ ಅವಕಾಶವನ್ನು ಉನ್ನತ ಶಿಕ್ಷಣ ಇಲಾಖೆ ನೀಡಿದೆ.
ಈ ಪಠ್ಯಕ್ರಮ ಜಾರಿಯಲ್ಲಿದ್ದ ಅವಧಿಯಲ್ಲಿ ಪಾಲಿಟೆಕ್ನಿಕ್‌ಗೆ ಐಟಿಐ, ಪಿಯುಸಿ ಮುಗಿಸಿ ಪ್ರವೇಶ ಪಡೆದಿದ್ದ ವಿದ್ಯಾರ್ಥಿಗಳಿಗೆ 2023ರ ಡಿಸೆಂಬರ್‌ನಲ್ಲಿ ಪರೀಕ್ಷೆ ಬರೆಯಲು ನಿಯಮ ಪ್ರಕಾರ ಅವಕಾಶ ಇರಲಿಲ್ಲ. ಈ ತೀರ್ಮಾನದಿಂದ ಆ ಪಠ್ಯಕ್ರಮದಲ್ಲಿ ತೇರ್ಗಡೆಯಾಗದೆ ಉಳಿದಿರುವ 2,000 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.