Daily Horoscope: ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ ಪ್ರಾಪ್ತಿ

Team Udayavani, Nov 23, 2023, 7:10 AM IST

1-thursday

ಮೇಷ: ವಾರಾರ್ಧದ ಆರಂಭದಲ್ಲಿ ಸರಣಿ ಯಶಸ್ಸುಗಳು. ಉದ್ಯೋಗದಲ್ಲಿ ಅಯಾಚಿತವಾಗಿ ಆಯಕಟ್ಟಿನ ಸ್ಥಾನ ಲಭ್ಯ. ಉದ್ಯಮದ ಮುನ್ನಡೆಗೊದಗಿದ ವಿಘ್ನಗಳು ದೂರ. ಅಕಸ್ಮಾತ್‌ ಧನಾಗಮ ಯೋಗ. ಉತ್ತರದ ಕಡೆಯಿಂದ ಬಂಧುಗಳ ಆಗಮನ. ಸೋದರನ ವಿವಾಹ ಪ್ರಯತ್ನ ಸಫ‌ಲ.

ವೃಷಭ: ಲೆಕ್ಕಾಚಾರದ ನಡೆಯಿಂದ ಕೈಗೊಂಡ ಕಾರ್ಯ ಯಶಸ್ವಿ. ಸರಕಾರಿ ನೌಕರರಿಗೆ ವರ್ಗಾವಣೆ. ಅಕಾಲಿಕ ಮಳೆಯಿಂದ ಕೃಷಿಗೆ ತೊಂದರೆಯಾಗುವ ಭೀತಿ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ದೀರ್ಘಾವಧಿ ಉಳಿತಾಯ ಯೋಜನೆಯಲ್ಲಿ ಹೂಡಿಕೆಗೆ ಸಿದ್ಧತೆ.

ಮಿಥುನ: ಸ್ವಾಧ್ಯಾಯದಿಂದ ಸಾಧಿಸಿದ ವಿದ್ಯೆಯಿಂದ ಗೌರವದ ಸ್ಥಾನ. ಉದ್ಯಮಿಗಳಿಗೆ ಸಂತೋಷದ ಸಮಾಚಾರ. ಸರಕಾರಿ ಅಧಿಕಾರಿಗಳಿಗೆ ಬಯಸಿದ ಸ್ಥಳಕ್ಕೆ ವರ್ಗಾವಣೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ ಪ್ರಾಪ್ತಿ.

ಕರ್ಕಾಟಕ: ಬಂಧುವರ್ಗದ ಕ್ಷೇಮಾಭಿವೃದ್ಧಿಗೆ ಸಹಾಯ. ಉದ್ಯೋಗದಲ್ಲಿ ವೇತನ ಏರಿಕೆ. ಉದ್ಯಮದ ನೌಕರ ವರ್ಗಕ್ಕೆ ಲಾಭಾಂಶ ಹಂಚಿಕೆಯಿಂದ ಹರ್ಷ. ಹೊಸ ನೌಕರರ ಸೇರ್ಪಡೆ. ಮಗನಿಂದ ದ್ವಿಚಕ್ರ ವಾಹನ ಖರೀದಿ. ಮನೆಯಲ್ಲಿ ದೇವತಾ ಕಾರ್ಯದ ಸಂಭ್ರಮ.

ಸಿಂಹ: ಸ್ಥಗಿತಗೊಂಡಿದ್ದ ಕಾಮಗಾರಿಗಳ ಪುನರಾ ರಂಭದ ಜವಾಬ್ದಾರಿ. ಮೇಲಧಿಕಾರಿಗಳಿಗೆ ತೃಪ್ತಿ. ಸ್ವಂತ ಉದ್ಯಮದ ಉತ್ಪನ್ನಗಳ ಮಾರಾಟ ಜಾಲ ವಿಸ್ತರಣೆಗೆ ಕ್ರಮಗಳ ಆರಂಭ. ಯಂತ್ರಗಳ ಬಿಡಿಭಾಗ ಮಾರಾಟಗಾರರಿಗೆ ನಿರೀಕ್ಷೆ ಮೀರಿದ ವ್ಯಾಪಾರ.

ಕನ್ಯಾ: ಸಾಂಸಾರಿಕ ಚಿಂತೆ ಕ್ರಿಯಾಶೀಲತೆಗೆ ಅಡ್ಡಿಯಾಗದಿರಲಿ. ಉದ್ಯೋಗದಲ್ಲಿ ಹೆಚ್ಚುವರಿ ಹೊಣೆಗಾರಿಕೆಗಳು. ಸ್ವಂತ ವ್ಯವಹಾರದ ವ್ಯಾಪ್ತಿ ವಿಸ್ತರಣೆಯ ಪ್ರಯತ್ನ ಸಫ‌ಲ. ವ್ಯವಹಾರದ ಸಂಬಂಧ ಸಣ್ಣ ಪ್ರವಾಸದ ಸಾಧ್ಯತೆ. ದೈಹಿಕ ಆರೋಗ್ಯ ಉತ್ತಮ.

ತುಲಾ: ಮಾನಸಿಕ ಬಲವರ್ಧನೆಯ ಪ್ರಯತ್ನದಲ್ಲಿ ಗಣನಾರ್ಹ ಮುನ್ನಡೆ. ಉದ್ಯೋಗ ಸ್ಥಾನದಲ್ಲಿ ಕೊಂಚ ಏರುಪೇರು. ಸಂಗಾತಿಯ ಮನೋಧರ್ಮಕ್ಕೆ ಹೊಂದಿಕೊಳ್ಳುವ ಪ್ರಯತ್ನದಲ್ಲಿ ಸಫ‌ಲ. ಹಿರಿಯರ ಭವಿಷ್ಯದ ಕುರಿತು ಚಿಂತೆ ಬೇಡ. ಬಾಲ್ಯದ ಒಡನಾಡಿಯ ಅನಿರೀಕ್ಷಿತ ಭೇಟಿ.

ವೃಶ್ಚಿಕ: ಬಯಸದೇ ಬಂದ ಭಾಗ್ಯಕ್ಕಾಗಿ ಸಂತೋಷ ಪಡಿ. ಸಂಸ್ಥೆಯ ಮುಖ್ಯಸ್ಥರಿಂದ ಪ್ರಶಂಸೆಗೆ ಪಾತ್ರರಾಗುವ ಯೋಗ. ಗೃಹೋದ್ಯಮದ ಉತ್ಪನ್ನಗಳ ಗುಣಮಟ್ಟದ ಆಕರ್ಷಣೆಯಿಂದ ಗ್ರಾಹಕರ ಸೆಳೆತ. ಮಕ್ಕಳು ನಡೆಸುವ ಉದ್ಯಮಕ್ಕೆ ಅಭೂತಪೂರ್ವ ಯಶಸ್ಸು.

ಧನು: ಕ್ರಿಯಾಶೀಲತೆಯನ್ನು ಸದಾ ಚಾಲನೆಯಲ್ಲಿ ಇಟ್ಟುಕೊಂಡಿರುವುದರಿಂದ ಸಣ್ಣಪುಟ್ಟ ಹಿನ್ನಡೆಗಳು ಕಂಗೆಡಿಸವು. ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುವಿರಿ. ಸಮಾಜದ ಏಳಿಗೆಯ ಕಾರ್ಯಕ್ರಮಗಳಲ್ಲಿ ಭಾಗಿ. ಸಂಗಾತಿಯ ಆರೋಗ್ಯದ ಕುರಿತು ಆತಂಕ.

ಮಕರ: ಯಾವುದೇ ಬಗೆಯ ಆತಂಕಕ್ಕೆ ಎಡೆಗೊಡದಿರಿ. ವೃತ್ತಿಸ್ಥಾನದಲ್ಲಿ ಸಹಜವಾದ ಒತ್ತಡಗಳಿಂದ ಹಾನಿಯಿಲ್ಲ. ಸ್ವಂತ ವೃತ್ತಿಯನ್ನು ಆರಂಭಿಸಲು ನಿರ್ಧಾರ. ಉದ್ಯಮಿಗಳಿಗೆ ಆದಾಯ- ವೆಚ್ಚದ ಲೆಕ್ಕವನ್ನು ಸರಿದೂಗಿಸುವ ಸಮಸ್ಯೆ. ಕೃಷಿ ಸಂಬಂಧಿ ಉದ್ಯಮಗಳ ಪ್ರಗತಿ ಆರಂಭ.

ಕುಂಭ: ನಿರಂತರ ಕ್ರಿಯಾಶೀಲರಿಗೆ ಕ್ರಿಯೆಯಲ್ಲೇ ಆನಂದ. ಉದ್ಯೋಗದಲ್ಲಿ ದಿನಕ್ಕೊಂದರಂತೆ ಹೊಸ ಹೊಣೆಗಾರಿಕೆಗಳು. ಸ್ವಂತ ವ್ಯವಹಾರದ ಸುಲಭ ನಿರ್ವಹಣೆಗೋಸ್ಕರ ಹೊಸ ವಿಭಾಗ ಆರಂಭ. ಹಿರಿಯರ ಊರಿನಲ್ಲಿರುವ ಬಂಧುಗಳ ಮನೆಯಲ್ಲಿ ಶುಭ ಸಮಾರಂಭ

ಮೀನ: ತಾತ್ಕಾಲಿಕ ಮಂದಗತಿಯ ಅವಧಿ ಮುಗಿದು ಪ್ರಗತಿಗೆ ವೇಗವರ್ಧನೆ. ವೃತ್ತಿಬಾಂಧವರಿಂದ ಸಕ್ರಿಯ ಸಹಕಾರ. ಎಲ್ಲ ಇಲಾಖೆಗಳಿಂದ ಸಕಾರಾತ್ಮಕ ಸ್ಪಂದನ. ಸರಕಾರಿ ನೌಕರರಿಗೆ ಸಾರ್ವಜನಿಕರಿಂದ ಪ್ರಶಂಸೆ. ಸಾಮಾಜಿಕ ಕ್ಷೇತ್ರದಲ್ಲಿ ಕೀರ್ತಿ ವರ್ಧನೆ. ಕುಟುಂಬದ ಹಿರಿಯರಿಂದ ಅಭಿಮಾನ ಪ್ರಕಟನೆ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ.

ಟಾಪ್ ನ್ಯೂಸ್

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.