Belagavi: ಯುವ ಪೀಳಿಗೆ ಸಾಂಸ್ಕೃತಿಕ ಮನೋಭಾವ ಬೆಳೆಸಿಕೊಳ್ಳಲಿ

Team Udayavani, Nov 23, 2023, 5:39 PM IST

Belagavi: ಯುವ ಪೀಳಿಗೆ ಸಾಂಸ್ಕೃತಿಕ ಮನೋಭಾವ ಬೆಳೆಸಿಕೊಳ್ಳಲಿ

ಬೆಳಗಾವಿ: ಮಕ್ಕಳು ಒಳ್ಳೆಯ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಮನೋಭಾವ ಬೆಳೆಸಿಕೊಳ್ಳಬೇಕಿದೆ. ಆದರಿಂದ ಪ್ರತಿ ವರ್ಷದಂತೆ ಸಂಸ್ಕೃತಿ ಇಲಾಖೆ ಹಮ್ಮಿಕೊಳ್ಳುತ್ತಿರುವ ಯುವ ಸೌರಭ ಕಾರ್ಯಕ್ರಮ ವೇದಿಕೆ ಮಕ್ಕಳಿಗೆ ಉತ್ತಮ ಭವಿಷ್ಯ ಕಲ್ಪಿಸಲಿದೆ ಎಂದು ನಾಗನೂರ ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಸ್ವಾಮಿಗಳು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಎಸ್‌. ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಯುವ ಸೌರಭ 2023ರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಅಧ್ಯಯನವೇ
ದಾರಿ ದೀಪ. ಸಂಸ್ಕೃತಿ, ಸಂಗೀತ, ಮನೋರಂಜನಾ ಕಾರ್ಯಕ್ರಮಗಳು ಮಕ್ಕಳನ್ನು ಮಾನಸಿಕವಾಗಿ ಹಾಗೂ ದೆ„ಹಿಕವಾಗಿ ಸದೃಢಗೊಳಿಸಲಿವೆ ಎಂದರು.

ಮಕ್ಕಳು ಮೊಬೆ„ಲ್‌ ಹಾಗೂ ಟಿ.ವಿ ನೋಡಿ ಸಮಯ ವ್ಯರ್ಥ ಮಾಡದೇ ಸಂಗೀತ, ಸಾಹಿತ್ಯ, ನೃತ್ಯ, ಜಾನಪದ, ಡೊಳ್ಳಿನ ಪದ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೋಡುವ ಮೂಲಕ ಕಲಾತ್ಮಕ ಗುಣ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಸಿದ್ದರಾಮೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸಿದ್ದರಾಮ ರೆಡ್ಡಿ, ಹಿರಿಯ ಕಲಾವಿದ ಗೋಪಾಲ ಚಿಪನಿ, ರೋಹಿಣಿ ಗಂಗಾಧರಯ್ಯ, ಎಸ್‌. ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯ ಪ್ರಭಾರಿ ಪ್ರಾಚಾರ್ಯರಾದ ರಾಜೇಂದ್ರ ಗಲಗಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಉಪಸ್ಥಿತರಿದ್ದರು.

ಯುವ ಸೌರಭ ಕಾರ್ಯಕ್ರಮದಲ್ಲಿ ವಿವಿಧ ಕಲಾ ತಂಡಗಳಿಂದ ನೃತ್ಯ, ಸಂಗೀತ, ಕಿರು ನಾಟಕಗಳ ಪ್ರದರ್ಶನಗಳು ಸೇರಿದಂತೆ ಮನೋರಂಜನಾ ಕಾರ್ಯಕ್ರಮಗಳು ನಡೆದವು.

ಟಾಪ್ ನ್ಯೂಸ್

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

1-wqeqwewqe

Belagavi DCC Bank ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ‌ ದಿಢೀರ್ ರಾಜೀನಾಮೆ

arrested

Marriage ಆಗುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಅ*ತ್ಯಾಚಾರ: 20 ವರ್ಷ ಜೈಲು ಶಿಕ್ಷೆ

lakshmi hebbalkar

Lakshmi Hebbalkar: 2 ತಿಂಗಳ ಗೃಹಲಕ್ಷ್ಮಿ ಹಣ 4 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ

balachandra

Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.