Horoscope:ಸಾಧನೆಯ ಹಾದಿಯಲ್ಲಿ ಪರೀಕ್ಷೆಗಳು ಒಳ್ಳೆ ಪಾಠ,ಉದ್ಯೋಗ ಸ್ಥಾನದಲ್ಲಿ ವಿಭಾಗ ಬದಲಾವಣೆ


Team Udayavani, Nov 24, 2023, 7:19 AM IST

1-friday

ಮೇಷ: ಮಾನವನ ಬಯಕೆ, ಭಗವಂತನ ಸಂಕಲ್ಪ ಒಂದೇ ಆಗಿರುವುದು ವಿರಳ.ಉದ್ಯೋಗ ಸ್ಥಾನ ದಲ್ಲಿ ತಾತ್ಕಾಲಿಕ ಆತಂಕ ನಿವಾರಣೆ. ಉದ್ಯಮ, ವ್ಯವ ಹಾರ ದಲ್ಲಿ ಮಧ್ಯಮ ಲಾಭ. ಲೇವಾದೇವಿ ವ್ಯವಹಾರಕ್ಕೆ ಕೈಹಾಕ ದಿದ್ದರೆ ಒಳ್ಳೆಯದು. ಅಪರೂಪದ ನೆಂಟರ ಆಗಮನ.

ವೃಷಭ: ಒಮ್ಮೊಮ್ಮೆ ಬಯಸಿದ್ದೆಲ್ಲ ಕೈಗೂಡುವುದೂ ಇರುತ್ತದೆ. ಉದ್ಯೋಗದಲ್ಲಿ ಪದೋನ್ನತಿಯ ಯೋಗ. ಸರಕಾರಿ ಅಧಿಕಾರಿಗಳಿಗೆ ಬಯಸಿದ ಊರಿಗೆ ವರ್ಗಾವಣೆ. ಸ್ವಂತ ಉದ್ಯಮದ ಉತ್ಪನ್ನಗಳಿಗೆ ಬೇಡಿಕೆ ವೃದ್ಧಿ. ಉದ್ಯೋಗಾಸಕ್ತರಿಗೆ ನೌಕರಿ ಪ್ರಾಪ್ತಿ.

ಮಿಥುನ: ಸಾಧನೆಯ ಹಾದಿಯಲ್ಲಿ ಪರೀಕ್ಷೆಗಳು ಒಳ್ಳೆಯ ಪಾಠ. ಉದ್ಯೋಗ ಸ್ಥಾನದಲ್ಲಿ ವಿಭಾಗ ಬದಲಾವಣೆ. ಹೊಸ ಸಹೋದ್ಯೋಗಿಗಳಿಗೆ ಮಾರ್ಗದರ್ಶನದ ಹೊಣೆಗಾರಿಕೆ. ಸ್ವಂತ ಉದ್ಯಮಕ್ಕೆ ಎದುರಾಳಿಗಳಿಂದ ಪ್ರಬಲ ಸ್ಪರ್ಧೆ. ದೇವತಾರ್ಚನೆ, ಧ್ಯಾನ, ಸತ್ಸಂಗದಲ್ಲಿ ಆಸಕ್ತಿ.

ಕರ್ಕಾಟಕ: ಅಪವಾದದ ಮಾತುಗಳಿಂದ ನೊಂದು ಕೊಳ್ಳ ಬೇಡಿ. ಉದ್ಯೋಗ ಸ್ಥಾನದಲ್ಲಿ ಸತತ ಪ್ರಯತ್ನ ದಿಂದ ಸದ್ಭಾವನೆ. ಸ್ವಂತ ಉದ್ಯಮವನ್ನು ದೀರ್ಘ‌ ಕಾಲ ದಿಂದ ಕಾಡುತ್ತಿದ್ದ ಸಮಸ್ಯೆ ನಿವಾರಣೆ. ಸರಕಾರಿ ಅಧಿಕಾರಿ ಗಳಿಂದ ಸ್ಥಳಕ್ಕೆ ಸಂದರ್ಶನ.

ಸಿಂಹ: ಸಿಂಹದಂತೆ ಅಲ್ಲಲ್ಲಿ ನಿಂತು ತಿರುಗಿ ನೋಡಿ ಮುಂದೆ ಸಾಗುವ ನಡೆ ನಿಮ್ಮದು. ಉದ್ಯೋಗ ಸ್ಥಾನದಲ್ಲಿ ಹೊಸರೀತಿಯ ಪ್ರಯೋಗಗಳು. ಸ್ವಂತ ಉದ್ಯಮದ ಓಟದ ವೇಗವರ್ಧನೆಯ ಸೂಚನೆ. ಉತ್ಪನ್ನಗಳಿಗೆ ಹೊರಗಿನ ರಾಜ್ಯಗಳಿಂದ, ವಿದೇಶಗಳಿಂದಲೂ ಬೇಡಿಕೆ.

ಕನ್ಯಾ: ದಿನಕ್ಕೊಂದು ಹೊಸಬಗೆಯ ಅನುಭವ. ಸರ ಕಾರಿ ಉದ್ಯೋಗಿಗಳಿಗೆ ನಿರಾಳ ವಾತಾವರಣ. ಎಲೆಕ್ಟ್ರಾನಿಕ್ಸ್ ಉದ್ಯಮಗಳಿಗೆ ಬೇಡಿಕೆ. ವಯಸ್ಸು ಮೀರುವ ಭೀತಿ ಯಲ್ಲಿರುವ ಅವಿವಾಹಿತರಿಗೆ ವಿವಾಹ ಯೋಗ. ಸ್ವಂತ ಉದ್ಯಮ ಗಳನ್ನು ಬೆಳೆಸಲು ಸರಕಾರದ ಪ್ರೋತ್ಸಾಹ.

ತುಲಾ: ಅದೃಷ್ಟದ ಆಟದಲ್ಲಿ ಗೆಲ್ಲುವ ಕನಸು ನಿಜವಾದ ಅನುಭವ. ಮನಸ್ಸನ್ನು ಗಟ್ಟಿಗೊಳಿಸುವ ಪ್ರಯತ್ನದಲ್ಲಿ ಯಶಸ್ಸು. ಬಾಲ್ಯದ ಒಡನಾಡಿಗಳ ಅಕಸ್ಮಾತ್‌ ಮಿಲನ. ಉದ್ಯೋಗ ಸ್ಥಾನಕ್ಕೆ ಸಂಸ್ಥೆಯ ಪ್ರಮುಖರ ಭೇಟಿ. ಮಕ್ಕಳ ಶೈಕ್ಷಣಿಕ ಸಾಧನೆಯಿಂದ ಆನಂದ.

ವೃಶ್ಚಿಕ: ಕಾಲನ ನಡೆಯೊಂದಿಗೆ ಏರಿಳಿತಗಳು ಸ್ವಾಭಾವಿಕ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಉದ್ಯೋಗ ಸ್ಥಾನದಲ್ಲಿ ತಾತ್ಕಾಲಿಕ ಹಿನ್ನಡೆಯ ಭಾವನೆ. ಸ್ವಂತ ಉದ್ಯಮ ನಿಧಾನಗತಿಯಲ್ಲಿ ಪ್ರಗತಿ.‌ ಉತ್ಪನ್ನಗಳಿಗೆ ಬೇಡಿಕೆ ಸುಧಾರಣೆ. ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ.

ಧನು: ಸಂತೋಷ, ದುಃಖ ಎರಡೂ ತಾತ್ಕಾಲಿಕ ಅನು ಭವ ಗಳು ಎನ್ನುವ ಮಾತು ಸದಾ ಸ್ಮರಣೆ ಯಲ್ಲಿರಲಿ. ಉದ್ಯೋಗದಲ್ಲಿ ಪ್ರತಿಭೆ, ಕಾರ್ಯ ದಕ್ಷತೆ, ಅನುಭವಗಳಿಗೆ ಯಥೋಚಿತ ಮನ್ನಣೆ. ಸಣ್ಣ ಪ್ರಮಾಣದ ಗೃಹೋದ್ಯಮ ಕೈಗೊಳ್ಳಲು ಸಿದ್ಧತೆ. ಸ್ವಂತ ಮನೆ ಹೊಂದುವ ಹಂಬಲ ಈಡೇರುವ ಸೂಚನೆ.

ಮಕರ: ನವೋತ್ಸಾಹದೊಂದಿಗೆ ದಿನಾರಂಭ. ಉದ್ಯೋಗ ಸ್ಥಾನದಲ್ಲಿ ಹೊಸ ಖಾತೆಗಳ ಹಂಚಿಕೆ. ಸ್ವಂತ ಉದ್ಯಮಕ್ಕೆ ಹೊಸ ನೌಕರರ ಸೇರ್ಪಡೆ. ಸಹೋದ್ಯಮದ ಸಂಸ್ಥೆಯ ಉನ್ನತ ಅಧಿಕಾರಿಯ ಆಗಮನ. ದೇವತಾರಾಧನೆಗೆ ಸಮಯ ಹೊಂದಿಸಿಕೊಳ್ಳುವ ಪ್ರಯತ್ನ.

ಕುಂಭ: ಗಳಿಸಿದ ಪುಣ್ಯವೆಂಬ ಸಂಪತ್ತಿನ ವೃದ್ಧಿಗಾಗಿ ಸತ್ಕರ್ಮಗಳಲ್ಲಿ ಆಸಕ್ತಿ. ಉದ್ಯೋಗದಲ್ಲಿ ಹೆಚ್ಚುವರಿ ಹೊಣೆಗಾರಿಕೆ ನಿರ್ವಹಣೆಯಲ್ಲಿ ಯಶಸ್ಸು. ಉದ್ಯಮದ ಉತ್ಪನ್ನಗಳ ವಿತರಣೆ ಜಾಲ ವೃದ್ಧಿ. ಮುದ್ರಣ ಸಾಮಗ್ರಿಗಳು, ಸ್ಟೇಶನರಿ, ಶೋಕಿ ಸಾಮಗ್ರಿಗಳ ವಿತರಕರಿಗೆ ಬೇಡಿಕೆ.

ಮೀನ: ಸಪ್ತಾಹದ ಕೊನೆಯ ಹಂತದಲ್ಲಿ ಕೆಲಸದ ಹೊರೆಯನ್ನು ಕಂಡು ವಿಚಲಿತರಾಗದಿರಿ. ಸಹೋದ್ಯೋಗಿಗಳಿಂದ ಸರ್ವವಿಧ ಸಹಾಯ. ಸರಕಾರಿ ಇಲಾಖೆಗಳವರಿಂದ ಅನುಕೂಲಕರ ಸ್ಪಂದನ. ಜನಸೇವಾ ಕಾರ್ಯಗಳು ನಿರಾತಂಕವಾಗಿ ಮುಂದುವರಿಕೆ. ಸೋದರ ಸಂಬಂಧಿಗೆ ಹೊಸ ವ್ಯವಹಾರ ಮುಂದುವರಿಸಲು ಮಾರ್ಗದರ್ಶನ. ಮನೆಮಂದಿಯೆಲ್ಲರ ಆರೋಗ್ಯ ಉತ್ತಮ.

ಟಾಪ್ ನ್ಯೂಸ್

10–Cosmetic-surgery

Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ

Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್‌ ಸಿಗೋದು ಕಷ್ಟ – ವರದಿ

Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್‌ ಸಿಗೋದು ಕಷ್ಟ – ವರದಿ

Jammu and Kashmir: Vehicle falls into gorge

Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು

8-

UV Fusion: ಆತ್ಮಹತ್ಯೆಗೂ ಆಯಸ್ಸು ಮುಗಿದಿರಬೇಕು

Vavar Mosque: Sabarimala pilgrims should not go to Vavar Mosque: BJP MLA

Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ

Sydney Test: Virat reminds Australian audience of sandpaper case

Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್‌ ಕೇಸ್‌ ನೆನಪು ಮಾಡಿದ ವಿರಾಟ್‌|Video

Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!

Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2(1

Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್‌

1(1

Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!

10–Cosmetic-surgery

Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ

Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್‌ ಸಿಗೋದು ಕಷ್ಟ – ವರದಿ

Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್‌ ಸಿಗೋದು ಕಷ್ಟ – ವರದಿ

Jammu and Kashmir: Vehicle falls into gorge

Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.