China: ಚೀನಾಕ್ಕೆ ಮತ್ತೂಮ್ಮೆ ಅನಾರೋಗ್ಯ


Team Udayavani, Nov 24, 2023, 9:34 PM IST

china health

ನಾಲ್ಕು ವರ್ಷಗಳ ಹಿಂದೆ ಚೀನಾ ಸರ್ಕಾರ ಕೊರೊನಾ ವೈರಸ್‌ ಜಗತ್ತಿನಾದ್ಯಂತ ಹಬ್ಬಲು ಕಾರಣವಾಗಿತ್ತು. ಇದೀಗ ಆ ದೇಶದಲ್ಲಿ ಕಂಡುಬಂದಿರುವ ಎಚ್‌9ಎನ್‌2 ಪ್ರಕರಣಗಳು ಕುತೂಹಲಕ್ಕೆ ಕಾರಣವಾಗಿವೆ. ನಮ್ಮ ದೇಶದಲ್ಲಂತೂ ಕೇಂದ್ರ ಸರ್ಕಾರ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಿದೆ.

ಏನಿದು ಹೊಸ ಪ್ರಕರಣಗಳು?
ಚೀನಾದ ಬೀಜಿಂಗ್‌ ಮತ್ತು ಲಿಯಾನಾನಿಂಗ್‌ ಪ್ರಾಂತ್ಯಗಳಲ್ಲಿ ಹೊಸತಾಗಿ ನೂರಾರು ಮಕ್ಕಳಲ್ಲಿ ಹೊಸ ರೀತಿಯ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಅಲ್ಲಿನ ಶಾಲೆಯ ಶಿಕ್ಷಕರಲ್ಲಿಯೂ ಈ ಸಮಸ್ಯೆ ಕಂಡದ್ದೂ ಅಚ್ಚರಿಕೆ ಕಾರಣವಾಗಿದೆ. ಶ್ವಾಸಕೋಶದಲ್ಲಿ ಉರಿ, ತುಂಬ ಪ್ರಮಾಣದ ಜ್ವರ ಇದೆ. ಆದರೆ ಕೆಮ್ಮು ಇಲ್ಲದಿರುವುದು ಹೊಸ ರೋಗದ ಲಕ್ಷಣಗಳು.

ವೈದ್ಯಕೀಯ ತಜ್ಞರ ಅಭಿಪ್ರಾಯಗಳು
ಸಣ್ಣ ಮಕ್ಕಳಿಗೆ ಸಾಮಾನ್ಯವಾಗಿ ಬಾಧಕವಾಗುವ ಮೈಕ್ರೋಪ್ಲಾಸ್ಮಾ ನ್ಯುಮೋನಿಯಾ (ಞycಟಟlಚsಞಚ ಟnಛಿuಞಟnಜಿಚಛಿ)ಅಥವಾ “ವಾಕಿಂಗ್‌ ನ್ಯುಮೋನಿಯಾ’ ಎಂಬ ಸಾಮಾನ್ಯ ಬ್ಯಾಕ್ಟೀರಿಯಾ ಆಧಾರಿತ ಸಮಸ್ಯೆಯೇ ಈ ಸಮಸ್ಯೆಗೆ ಕಾರಣ ಎನ್ನುವ ಅಂದಾಜು ವೈದ್ಯಕೀಯ ಕ್ಷೇತ್ರದ ತಜ್ಞರದ್ದಾಗಿದೆ. ಸಾಮಾನ್ಯವಾಗಿ ಇದು ಸಣ್ಣ ಪ್ರಮಾಣದಲ್ಲಿ ಬಾಧಿಸುತ್ತದೆ ಹೌದಾದರೂ, ಪರಿಸ್ಥಿತಿ ಕೈಮೀರಿದರೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು.

ಚೀನಾದಲ್ಲಿ ಈಗಿನ ಪರಿಸ್ಥಿತಿ
ಹೊಸ ಸಮಸ್ಯೆ ಕಾಣಿಸಿಕೊಂಡ ಬಳಿಕ ಬೀಜಿಂಗ್‌ ಮತ್ತು ಲಿಯನಾನಿಂಗ್‌ ಪ್ರಾಂತ್ಯಗಳ ಆಸ್ಪತ್ರೆಗಳಲ್ಲಿ ಮಕ್ಕಳು ಚಿಕಿತ್ಸೆಗೆ ಆಗಮಿಸುವ ಸಂಖ್ಯೆ ಹೆಚ್ಚಾಗಿದೆ. ಆದರೆ, ಹೊಸ ಸಮಸ್ಯೆಗೆ ಕಾರಣ ಏನು ಎಂಬ ಬಗ್ಗೆ ಅಲ್ಲಿನ ಸರ್ಕಾರ ಮಾತನಾಡಿಲ್ಲ.

ಹೊಸ ವೈರಸ್‌ ಅಪಾಯಕಾರಿಯೇ?
ವಿಶ್ವ ಆರೋಗ್ಯ ಸಂಸ್ಥೆ ನೀಡಿದ ಸದ್ಯದ ಮಾಹಿತಿ ಪ್ರಕಾರ ಎಚ್‌9ಎನ್‌2 ಮಾನವನಿಂದ ಮಾನವನಿಗೆ ಹರಡುವ ಸಾಧ್ಯತೆಗಳ ಪ್ರಮಾಣ ಕಡಿಮೆ. ಹೀಗಾಗಿ, ಆ ಸಮಸ್ಯೆಯಿಂದ ಜೀವ ಹಾನಿ ಆಗುವ ಸಾಧ್ಯತೆಗಳು ಇಲ್ಲ.

ಜಗತ್ತಿನ ಇತರ ಭಾಗಗಳಲ್ಲಿ
ಚೀನಾದಲ್ಲಿ ಮಾತ್ರ ಸದ್ಯಕ್ಕೆ ಈ ಸಮಸ್ಯೆ ದೃಢಪಟ್ಟಿದೆ. ಭಾರತವೂ ಸೇರಿದಂತೆ ಇತರ ರಾಷ್ಟ್ರಗಳಲ್ಲಿ ಎಚ್‌9ಎನ್‌2 ಪ್ರಕರಣಗಳು ದೃಢಪಟ್ಟಿಲ್ಲ. ಕೇಂದ್ರ ಸರ್ಕಾರದ ಪ್ರಕಾರ ಇದು ಕೊರೊನಾದಂಥ ಸಮಸ್ಯೆಯಲ್ಲ. ಹಲವು ಬ್ಯಾಕ್ಟೀರಿಯಾಗಳ ಸಮ್ಮಿಳನದಿಂದ ಹೊಸ ಪರಿಸ್ಥಿತಿ ಉಂಟಾಗಿದೆ ಎನ್ನುತ್ತಾರೆ ಭಾರತದ ತಜ್ಞರು.

 

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Elon Musk: ಬೈಡೆನ್‌, ಕಮಲಾ ಮೇಲೇಕೆ ಹ*ತ್ಯಾ ಪ್ರಯತ್ನ ನಡೆಯುತ್ತಿಲ್ಲ? ಎಲಾನ್‌ ಮಸ್ಕ್

Elon Musk: ಬೈಡೆನ್‌, ಕಮಲಾ ಮೇಲೇಕೆ ಹ*ತ್ಯಾ ಪ್ರಯತ್ನ ನಡೆಯುತ್ತಿಲ್ಲ?ಎಲಾನ್‌ ಮಸ್ಕ್

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

Sheik Hasina

Bangladesh; ಕೊ*ಲೆ ಆರೋಪ: ಹಸೀನಾ ವಿರುದ್ಧ 155ನೇ ಪ್ರಕರಣ

Maldievs

India ಜತೆ ಸಂಬಂಧ ಈಗ ಸುಧಾರಿಸಿದೆ: ಮಾಲ್ದೀವ್ಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.