Kasaragod ನಕಲಿ ಆ್ಯಪ್‌ ಮೂಲಕ 55 ಲಕ್ಷ ರೂ. ಲಪಟಾವಣೆ; ದೂರು


Team Udayavani, Nov 24, 2023, 11:42 PM IST

Kasaragod ನಕಲಿ ಆ್ಯಪ್‌ ಮೂಲಕ 55 ಲಕ್ಷ ರೂ. ಲಪಟಾವಣೆ; ದೂರು

ಕಾಸರಗೋಡು: ನಕಲಿ ಆ್ಯಪ್‌ ಮೂಲಕ ಬ್ಯಾಂಕ್‌ ಖಾತೆಯಿಂದ 55 ಲಕ್ಷ ರೂ. ಲಪಟಾಯಿಸಿದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ನೀಲೇಶ್ವರ ಚರಪುರಂ ಅಲನ್‌ ಕೇಳನ್‌ ನಿವಾಸಿ ಕೆ.ಜೆ. ಜೋಸೆಫ್‌ ಈ ಬಗ್ಗೆ ನೀಲೇಶ್ವರ ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಪೊಲೀಸರು ಕೇಸು ದಾಖಲಿಸಿ ಸೈಬರ್‌ ಸೆಲ್‌ನ ಸಹಾಯದಿಂದ ತನಿಖೆ ನಡೆಸುತ್ತಿದ್ದಾರೆ.

ನಕಲಿ ಆ್ಯಪ್‌ ತಯಾರಿಸಿ ತನ್ನ 2 ಬ್ಯಾಂಕ್‌ ಖಾತೆಗಳಿಂದ ಹಣ ಎಗರಿಸಲಾಗಿದೆ. ಕಳೆದ ಎಪ್ರಿಲ್‌ 7ರಂದು ತನ್ನ ಎರಡು ಬ್ಯಾಂಕ್‌ ಖಾತೆಗಳಿಂದಾಗಿ 1,11,300 ರೂ. ಹಾಗೂ ಅದರ ಬೆನ್ನಲ್ಲೇ 1,18,000 ರೂ. ಎಗರಿಸಲಾಗಿದೆ.

ಅನಂತರ ತನ್ನ ಖಾಯಂ ಠೇವಣಿ ಖಾತೆಯಿಂದ ಇನ್ನೊಂದು ಖಾತೆಗೆ ಎರಡು ಬಾರಿಯಾಗಿ ತಲಾ 3,25,000 ರೂ. ನಂತೆಯೂ ಟ್ರಾನ್ಸ್‌ಫರ್‌ ಮಾಡಲಾಗಿದೆ. ಹೀಗೆ ಒಟ್ಟು 55 ಲಕ್ಷ ರೂ. ತನ್ನ ಬ್ಯಾಂಕ್‌ ಖಾತೆಯಿಂದ ಎಗರಿಸಿದ್ದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

Ullala-ABVP

Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ

highcort dharwad

Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Untitled-1

Kasaragod ಅಪರಾಧ ಸುದ್ದಿಗಳು

Untitled-5

Kasaragod: ಮಾನ್ಯ ಅಯ್ಯಪ್ಪ ಭಜನ ಮಂದಿರದಿಂದ ಕಳವು; ಓರ್ವನ ಬಂಧನ

Arrest

Kasaragodu: ಆಸ್ತಿ ವಿವಾದ: ಅಣ್ಣನ ಕೊಲೆ, ಇಬ್ಬರಿಗೆ ಇರಿತ; ತಮ್ಮನ ಸೆರೆ

ACT

Manjeshwar: ಬಂಧಿತರ ಪೈಕಿ ಓರ್ವ 15 ಪ್ರಕರಣಗಳಲ್ಲಿ ಆರೋಪಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

Ullala-ABVP

Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ

highcort dharwad

Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

1-saaaa

ಮಧ್ಯವರ್ತಿಗಳಿಂದ ಮಾತ್ರ ‘ಸಕಾಲ’ಕ್ಕೆ ಸೇವೆ!

Farmer

Bagar Hukum ಅರ್ಜಿ ವಿಲೇವಾರಿ ಬಡ ರೈತರಲ್ಲಿ ಆಶಾವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.