China Masters Super 750 : ಸಾತ್ವಿಕ್-ಚಿರಾಗ್ ಜೋಡಿ ಫೈನಲ್ ಪ್ರವೇಶ
Team Udayavani, Nov 25, 2023, 8:15 PM IST
ಶೆಂಜೆನ್: ಮತ್ತೊಂದು ಆಕ್ರಮಣಕಾರಿ ಮಾಸ್ಟರ್ಕ್ಲಾಸ್ ಆಟ ತೋರಿದ ಭಾರತದ ಸ್ಟಾರ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಶನಿವಾರ ಇಲ್ಲಿ ನಡೆದ ಚೀನಾ ಮಾಸ್ಟರ್ಸ್ ಬಿಡಬ್ಲ್ಯೂಎಫ್ ಸೂಪರ್ 750ನ ಪುರುಷರ ಡಬಲ್ಸ್ ಫೈನಲ್ ಪ್ರವೇಶಿಸಿದ್ದಾರೆ.
ಕಳೆದ ವರ್ಷ ಫ್ರೆಂಚ್ ಓಪನ್ನಲ್ಲಿ ತಮ್ಮ ಮೊದಲ BWF ವರ್ಲ್ಡ್ ಸೂಪರ್ 750 ಪ್ರಶಸ್ತಿಯನ್ನು ಗೆದ್ದಿದ್ದ ಮಾಜಿ ವಿಶ್ವದ ನಂ. 1 ಭಾರತೀಯ ಜೋಡಿ, ಹೊಸ ಚೀನಾದ ಜೋಡಿ ಹೀ ಜಿ ಟಿಂಗ್ ಮತ್ತು ರೆನ್ ಕ್ಸಿಯಾಂಗ್ ವಿರುದ್ಧ 50 ನಿಮಿಷಗಳ ಕಾಲ ನಡೆದ ಸ್ಫೋಟಕ ಸೆಮಿಫೈನಲ್ನಲ್ಲಿ 21-15 22-20 ಗೆಲುವು ಸಾಧಿಸಿದರು.
ಇನ್ನೊಂದು ಸೆಮಿ ಫೈನಲ್ ನಲ್ಲಿ ಚೀನಾದ ಮತ್ತೊಂದು ಜೋಡಿ ಚೆನ್ ಬೊ ಯಾಂಗ್ ಮತ್ತು ಲಿಯು ಯಿ ಮತ್ತು ಎರಡನೇ ಶ್ರೇಯಾಂಕದ ಲಿಯಾಂಗ್ ವೀ ಕೆಂಗ್ ಮತ್ತು ವಾಂಗ್ ಚಾಂಗ್ ಸೆಣಸಲಿದ್ದು ವಿಜೇತರೊಂದಿಗೆ ಸಾತ್ವಿಕ್-ಚಿರಾಗ್ ಪ್ರಶಸ್ತಿಗಾಗಿ ಹೋರಾಟ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ
BGT 2025: ಶುಕ್ರವಾರದಿಂದ ಟೆಸ್ಟ್ ಸರಣಿ ಆರಂಭ: ಇಲ್ಲಿದೆ ಎಲ್ಲಾ ಪಂದ್ಯಗಳ ವೇಳಾಪಟ್ಟಿ, ಸಮಯ
Hardik Pandya: ಟಿ20 ಆಲ್ರೌಂಡರ್… ಹಾರ್ದಿಕ್ ಪಾಂಡ್ಯ ನಂ.1
China Masters 2024: ಥಾಯ್ಲೆಂಡ್ನ ಬುಸಾನನ್ ವಿರುದ್ಧ 20ನೇ ಗೆಲುವು ಸಾಧಿಸಿದ ಸಿಂಧು
MUST WATCH
ಹೊಸ ಸೇರ್ಪಡೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.