![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Nov 26, 2023, 12:05 AM IST
ಹೊಸದಿಲ್ಲಿ: ಉತ್ತರ ಚೀನದ ಕೆಲವು ಭಾಗದ ಮಕ್ಕಳಲ್ಲಿ ಕಂಡು ಬಂದಿರುವ ಎಚ್9ಎನ್2 ಸೋಂಕಿನ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ ಎಂದು ಕೇಂದ್ರ ಸರಕಾರ ಶುಕ್ರವಾರವಷ್ಟೇ ಹೇಳಿತ್ತು. ಆದರೆ ಹೊಸದಿಲ್ಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯ ವೈದ್ಯ ಡಾ| ಅಜಯ್ ಶುಕ್ಲಾ ಅವರು ಜನರು ಮತ್ತು ಮಕ್ಕಳು ಎಚ್ಚರಿಕೆಯಿಂದ ಇರುವ ಅಗತ್ಯತೆಯನ್ನು ಪ್ರತಿಪಾದಿಸಿದ್ದಾರೆ.
ಸೋಂಕಿನ ಅಥವಾ ಉಸಿರಾಟದ ತೊಂದರೆ ಉಂಟಾಗಿ ರುವವರು ಎಚ್ಚರಿಕೆಯಿಂದ ಇರಬೇಕು. ಈ ಸೋಂಕು ಒಬ್ಬರಿಂದ ಮತ್ತೂಬ್ಬರಿಗೆ ಹರಡುವ ಅಪಾಯ ಇದೆ ಎಂದು ಡಾ| ಶುಕ್ಲಾ ಹೇಳಿದ್ದಾರೆೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.