Pakistan: ಪಂಜಾಬ್ನಲ್ಲಿ ಪಾಕ್ ಡ್ರೋನ್ ಪತ್ತೆ
Team Udayavani, Nov 26, 2023, 10:23 PM IST
ಚಂಡೀಗಢ: ಪಾಕಿಸ್ತಾನದ ಜತೆಗೆ ಅಂತಾರಾಷ್ಟ್ರೀಯ ಗಡಿ ಹೊಂದಿರುವ ಪಂಜಾಬ್ನ ಗುರುದಾಸ್ಪುರ ಮತ್ತು ತರಣ್ತಾರಣ್ ಜಿಲ್ಲೆಗಳಲ್ಲಿ ಎರಡು ಡ್ರೋನ್ಗಳು ಕಂಡುಬಂದಿವೆ.
ಕೂಡಲೇ ಕಾರ್ಯಾಚರಣೆ ನಡೆಸಿದ ಬಿಎಸ್ಎಫ್ ಯೋಧರು ಗುರುದಾಸ್ಪುರ ಜಿಲ್ಲೆಯ ಅಗ್ವಾನ್ ಗ್ರಾಮದಲ್ಲಿ ಡ್ರೋನ್ ಅನ್ನು ಛೇದಿಸಿದ್ದಾರೆ. ಅದರ ಬಗ್ಗೆ ಶೋಧ ನಡೆಸಿದಾಗ ಭಾನುವಾರ ಗ್ರಾಮದ ಭಾಗದಲ್ಲಿ ಚೀನಾ ನಿರ್ಮಿತ ಡ್ರೋನ್ ಬಿದ್ದದ್ದು ಪತ್ತೆಯಾಗಿದೆ. ತರಣ್ತಾರಣ್ ಜಿಲ್ಲೆಯಲ್ಲಿಯೂ ಮತ್ತೂಂದು ಡ್ರೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.