Udupi: ಅಕ್ಷತೆ ತುಂಬಿದ ಕಲಶಕ್ಕೆ ಸ್ವಾಗತ

Team Udayavani, Nov 26, 2023, 11:26 PM IST

udUdupi: ಅಕ್ಷತೆ ತುಂಬಿದ ಕಲಶಕ್ಕೆ ಸ್ವಾಗತ

ಉಡುಪಿ: ಶ್ರೀ ಕೃಷ್ಣಮಠ, ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅಯೋಧ್ಯೆಯ ಅಕ್ಷತೆ ತುಂಬಿದ ಕಲಶವನ್ನು ಮೆರವಣಿಗೆ ಮೂಲಕ ಶ್ರೀಕೃಷ್ಣ ಮಠದ ಮುಂಭಾಗದಲ್ಲಿ ರವಿವಾರ ಸ್ವಾಗತಿಸಿದರು.

ಅಯೋಧ್ಯೆಯಿಂದ ಪವಿತ್ರ ಮಂತ್ರಾಕ್ಷತೆಯನ್ನು ಪ್ರತಿ ಗ್ರಾಮದ ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಪವಿತ್ರ ಮಂತ್ರಾಕ್ಷತೆಯ ಕಲಶವನ್ನು ಶ್ರೀಕೃಷ್ಣಮಠದ ರಥಬೀದಿ ಮೂಲಕ ತಂದು, ಮಠದ ಪ್ರವೇಶ ದ್ವಾರದಲ್ಲಿ ಒಳಗೆ ಕೊಂಡೊಯ್ದು, ಶ್ರೀಕೃಷ್ಣ ದೇವರ ಎದುರು ಇಟ್ಟು ಶ್ರೀಪಾದರು ಸ್ವಾಗತಿಸಿದರು.

ಆರೆಸ್ಸೆಸ್‌ನ ಹಿರಿಯರಾದ ಶಂಭು ಶೆಟ್ಟಿ, ವಿಹಿಂಪ ಪ್ರಾಂತ ಅರ್ಚಕ ಪುರೋಹಿತ ಪ್ರಮುಖ್‌ ಪ್ರೇಮಾನಂದ ಶೆಟ್ಟಿ, ಬಜರಂಗದಳದ ಸುನಿಲ್‌ ಕೆ.ಆರ್‌., ಚೇತನ್‌ ಪೆರಾಲ್ಕೆ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್‌, ಉಪಾಧ್ಯಕ್ಷ ಸುಪ್ರಸಾದ್‌ ಶೆಟ್ಟಿ, ಜಿಲ್ಲಾ ಸೇವಾ ಪ್ರಮುಖ್‌ ವಿಖ್ಯಾತ್‌ ಭಟ್‌, ಪ್ರಾಣ ಪ್ರತಿಷ್ಠಾ ಅಭಿಯಾನದ ಜಿಲ್ಲಾ ಸಂಯೋಜಕ ಸುರೇಂದ್ರ ಮಾರ್ಕೊಡ್‌, ವಿಹಿಂಪ ಜಿಲ್ಲಾಧ್ಯಕ್ಷ ವಿಷ್ಣುಮೂರ್ತಿ ಆಚಾರ್ಯ, ಪ್ರಮುಖರಾದ ವರದರಾಜ್‌ ಭಟ್‌, ವಿಷ್ಣು ಪ್ರಸಾದ್‌ ಪಾಡಿಗಾರ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

k

Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗದ್ಗೀತೆಯ ಪ್ರಸ್ತುತತೆ ವಿಶೇಷ ಸಂವಾದ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.