Chikkamagaluru: ದಶಕಗಳ ಬಳಿಕ ವಿವಾದಿತ ದತ್ತಪೀಠದಲ್ಲಿ ಹುಣ್ಣಿಮೆ ಪೂಜೆ
Team Udayavani, Nov 27, 2023, 1:14 PM IST
ಚಿಕ್ಕಮಗಳೂರು: ದಶಕಗಳ ಬಳಿಕ ವಿವಾದಿತ ದತ್ತಪೀಠದಲ್ಲಿ ಹುಣ್ಣಿಮೆ ಪೂಜೆ ನಡೆಯಲಿದೆ.
ಕರ್ನಾಟಕದ ಅಯೋಧ್ಯೆ ಎಂದೇ ಬಿಂಬಿತವಾಗಿರುವ ದತ್ತಪೀಠದಲ್ಲಿ ವರ್ಷಗಳ ಬಳಿಕ ಮೊದಲ ಬಾರಿಗೆ ನೂರಾರು ಬಿಜೆಪಿ ಕಾರ್ಯಕರ್ತರು ಹುಣ್ಣಿಮೆ ಪೂಜೆಯಲ್ಲಿ ಭಾಗಿಯಾಗಿ, ದತ್ತ ಪಾದುಕೆ ದರ್ಶನ ಮಾಡಿ, ಪೂಜೆ ಸಲ್ಲಿಸಲಿರುವರು.
ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ದತ್ತಪೀಠದಲ್ಲಿ ಪ್ರತಿ ಹುಣ್ಣಿಮೆಯಂದು ಭಜರಂಗದಳ, ವಿಶ್ವ ಹಿಂದೂ ಪರಿಷತ್ ನಿಂದ ಪೂಜೆ ನಡೆಯುತ್ತಿತ್ತು.
ಹಿಂದೂ ಪೀಠದ ಜೊತೆ ರಾಜಕೀಯವಾಗಿ ಚರ್ಚೆಯಲ್ಲಿರುವ ದತ್ತಪೀಠಕ್ಕೆ ಬೈಕ್ ಜಾಥಾ ಮೂಲಕ ಕಾರ್ಯಕರ್ತರು ತೆರಳಿ ಪೂಜೆ ಮಾಡಲಿದ್ದು, ಡಿಸೆಂಬರ್ 17 ರಿಂದ ದತ್ತ ಜಯಂತಿ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
MUST WATCH
ಹೊಸ ಸೇರ್ಪಡೆ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.