Nyamathi ಗ್ರಾಮ ಪಂಚಾಯತ್ ಕಚೇರಿಯಲ್ಲೇ ಶವ ಇಟ್ಟರು!

ನ್ಯಾಮತಿಯ ಬಸವನಹಳ್ಳಿ ಗ್ರಾಮದಲ್ಲಿ ನಡೆದ ಪ್ರತಿಭಟನೆ

Team Udayavani, Nov 27, 2023, 11:10 PM IST

Nyamathi ಗ್ರಾಮ ಪಂಚಾಯತ್ ಕಚೇರಿಯಲ್ಲೇ ಶವ ಇಟ್ಟರು!

ನ್ಯಾಮತಿ: ಅಂತ್ಯಸಂಸ್ಕಾರಕ್ಕೆ ಜಾಗ ನೀಡುವಂತೆ ಒತ್ತಾಯಿಸಿ ವ್ಯಕ್ತಿ ಯೊಬ್ಬರ ಮೃತದೇಹವನ್ನು ಗ್ರಾ.ಪಂ. ಕಚೇರಿಯಲ್ಲಿಟ್ಟು ಪ್ರತಿಭಟನೆ ನಡೆಸಿದ ಘಟನೆ ರವಿವಾರ ರಾತ್ರಿ ತಾಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಸವನಹಳ್ಳಿ ಗ್ರಾಮದ ದೊಡ್ಡಪ್ಪ (65) ರವಿವಾರ ಮೃತಪಟ್ಟಿದ್ದರು. ಶವಸಂಸ್ಕಾರಕ್ಕೆ ಹೋದಾಗ ಬೇರೆ ಸಮುದಾ
ಯದವರು ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿದ ಮೃತರ ಕುಟುಂಬಸ್ಥರು ಮೃತದೇಹವನ್ನು ಗ್ರಾ.ಪಂ. ಕಚೇರಿ ಒಳಗೆ ತಂದಿಟ್ಟರು. ಅಂತ್ಯಕ್ರಿಯೆಗೆ ಜಾಗ ನೀಡುವವರೆಗೂ ಮೃತದೇಹವನ್ನು ಇಲ್ಲಿಂದ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದರು.

ವಿಷಯ ತಿಳಿದ ಶಾಸಕ ಡಿ.ಜಿ. ಶಾಂತನಗೌಡ, ತಹಶೀಲ್ದಾರ್‌ ಎಚ್‌.ಬಿ. ಗೋವಿಂದಪ್ಪ ಅವರು ಕಂದಾಯ ಮತ್ತು ಪೊಲೀಸ್‌ ಇಲಾಖೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಆಗಮಿಸಿ ಮೃತರ ಕುಟುಂಬದವರು ಹಾಗೂ ಗ್ರಾಮಸ್ಥರೊಂದಿಗೆ ಚರ್ಚಿಸಿದರು.

ಬಳಿಕ ಎಸ್‌ಪಿ, ಸರ್ವೆ ಇಲಾಖೆ, ಕಂದಾಯ ಇಲಾಖೆ ಅಧಿ ಕಾರಿಗಳನ್ನು ಕರೆಸಿ ರುದ್ರಭೂಮಿಗೆ ಜಾಗ ಗುರುತಿಸಿ ಹದ್ದುಬಸ್ತು ಮಾಡಿಸಿಕೊಡುವುದಾಗಿ ಶಾಸಕರು ಭರವಸೆ ನೀಡಿ ತೆರಳಿದರು. ಅನಂತರ ಆಗಮಿಸಿದ ಡಿವೈಸ್‌ಪಿ ಪ್ರಶಾಂತ ಮುನ್ನೋಳಿ, ಗ್ರಾ.ಪಂ.ನಲ್ಲಿ ಮೃತದೇಹವನ್ನು ಇಡುವುದು ಕಾನೂನುಬಾಹಿರ ಎಂದು ಕುಟುಂಬ ಸ್ಥರು ಮತ್ತು ಗ್ರಾಮಸ್ಥರಿಗೆ ಮನವರಿಕೆ ಮಾಡಿದರು. ಗ್ರಾಮಕ್ಕೆ ರುದ್ರಭೂಮಿ ಜಾಗ ಒದಗಿಸುವುದಾಗಿ ಅಧಿಕಾರಿಗಳು ನೀಡಿದ ಭರವಸೆ ಮೇರೆಗೆ ಕುಟುಂಬಿಕರು ತಮ್ಮ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಿದರು.

ಟಾಪ್ ನ್ಯೂಸ್

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

20

J. B. Shruti Sagar: ಏಕಾಗ್ರತೆಗೆ ಭಂಗ ತರುವ ಏನನ್ನೂ  ಬಳಸಿದರೂ ಸಾಧನೆಗೆ ತೊಡಕೇ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.