Cricket; ಪಾಕಿಸ್ಥಾನದ ಆಲ್‌ರೌಂಡರ್ ಇಮಾದ್ ವಿದಾಯ
Team Udayavani, Nov 27, 2023, 11:46 PM IST
ಲಾಹೋರ್: ಪಾಕಿಸ್ಥಾನದ ಆಲ್‌ರೌಂಡರ್ ಇಮಾದ್ ವಾಸಿಮ್ ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಘೋಷಿಸಿದ್ದಾರೆ. ತಮ್ಮ ನಿರ್ಧಾರವನ್ನು ಅವರು “ಎಕ್ಸ್’ನಲ್ಲಿ ಪ್ರಕಟಿಸಿದ್ದಾರೆ.
“ಇತ್ತೀಚಿನ ದಿನಗಳಲ್ಲಿ ನನ್ನ ಅಂತಾರಾಷ್ಟ್ರೀಯ ಕ್ರಿಕೆಟ್ ಭವಿಷ್ಯದ ಬಗ್ಗೆ ಸಾಕಷ್ಟು ಯೋಚನೆ ಮಾಡಿ ಅಂತಿಮವಾಗಿ ಈ ನಿರ್ಧಾರಕ್ಕೆ ಬಂದಿ ದ್ದೇನೆ. ನನ್ನ ಅಂತಾರಾಷ್ಟ್ರೀಯ ಕ್ರಿಕೆಟ್ ನಿವೃತ್ತಿಗೆ ಇದೇ ಸರಿಯಾದ ಸಮಯ. ಕಳೆದ ಅನೇಕ ವರ್ಷಗಳಿಂದ ನನಗೆ ಪ್ರೋತ್ಸಾಹ ನೀಡುತ್ತಲೇ ಬಂದ ಪಿಸಿಬಿಗೆ, ಪಾಕಿಸ್ಥಾನದ ಕ್ರಿಕೆಟ್ ಅಭಿ ಮಾನಿಗಳಿಗೆ ಕೃತಜ್ಞತೆಗಳು. ನನ್ನ ಕುಟುಂಬದವರಿಗೆ, ಸ್ನೇಹಿತರಿಗೆ ಧನ್ಯವಾದಗಳು. ಪಾಕಿಸ್ಥಾನವನ್ನು ಪ್ರತಿನಿಧಿಸಿದ್ದು ನನ್ನ ಪಾಲಿನ ಹೆಮ್ಮೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದಾ ಚೆಯ ವೃತ್ತಿ ಬದುಕನ್ನು ನಾನಿನ್ನು ಅರಸಿಕೊಳ್ಳಬೇಕಿದೆ’ ಎಂಬುದಾಗಿ ಇಮಾದ್ ವಾಸಿಮ್ ಹೇಳಿದರು.
ಎಡಗೈ ಬ್ಯಾಟರ್ ಹಾಗೂ ಸ್ಪಿನ್ ಬೌಲರ್ ಆಗಿದ್ದ ಇಮಾದ್ ವಾಸಿಮ್ ಪಾಕಿಸ್ಥಾನ ಪರ 55 ಏಕದಿನ ಹಾಗೂ 66 ಟಿ20 ಪಂದ್ಯಗಳನ್ನು ಆಡಿದ್ದಾರೆ. ಕ್ರಮವಾಗಿ 986 ಮತ್ತು 486 ರನ್ ಮಾಡಿದ್ದಾರೆ. ಉರುಳಿಸಿದ ವಿಕೆಟ್‌ಗಳ ಸಂಖ್ಯೆ 109 (44 ಮತ್ತು 65). ಈ ವರ್ಷದ ಆರಂಭದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ರಾವಲ್ಪಿಂಡಿಯಲ್ಲಿ ಕೊನೆಯ ಟಿ20 ಪಂದ್ಯ ಆಡಿದ್ದರು. ಇಮಾದ್ 2017ರ ಚಾಂಪಿಯನ್ಸ್ ಟ್ರೋಫಿ ವಿಜೇತ ತಂಡದ ಸದಸ್ಯನಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್ಗೆ ಸೋಲು
Asia Cup Hockey: ಥಾಯ್ಲೆಂಡ್ ವಿರುದ್ಧ ಭಾರತಕ್ಕೆ 11-0 ಅಂತರದ ಜಯ
Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ
Singapore: ವಿಶ್ವ ಚೆಸ್ ಚಾಂಪಿಯನ್ಶಿಪ್: ಮೂರನೇ ಪಂದ್ಯದಲ್ಲಿ ಗುಕೇಶ್ ಗೆಲುವು
Badminton: ಸಯ್ಯದ್ ಮೋದಿ ಬ್ಯಾಡ್ಮಿಂಟನ್: ಎರಡನೇ ಸುತ್ತಿಗೆ ಸಿಂಧು, ಲಕ್ಷ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Cyber Crime: ಸೈಬರ್ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್ಗಳಿಗೆ ನಿರ್ಬಂಧ
Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್ ಗಾಂಧಿ
Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.