B.Sc: ಸಿಂಚನಾ ದೇಚಮ್ಮಗೆ 4 ಚಿನ್ನದ ಪದಕ
Team Udayavani, Nov 28, 2023, 12:49 AM IST
ಮಡಿಕೇರಿ: ಮೈಸೂರಿನಲ್ಲಿ ನಡೆದ ಸೆಂಟ್ ಫಿಲೋಮಿನಾ (ಸ್ವಾಯತ್ತ) ಕಾಲೇಜಿನ 9ನೇ ಘಟಿಕೋತ್ಸವದಲ್ಲಿ ಕಂಡಂಗಾಲ ಗ್ರಾಮದ ಮುಲ್ಲೇಂಗಡ ಸಿಂಚನ ದೇಚಮ್ಮ 4 ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದಿಂದ ಬಿ.ಎಸ್ಸಿ. ಪದವಿಯನ್ನು ಪಡೆದಿರುವ ಇವರು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತದಲ್ಲಿ ಅತಿ ಹೆಚ್ಚು ಅಂಕ ಗಳಿಸುವುದರೊಂದಿಗೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ನ್ಯಾಯಮೂರ್ತಿ ತಂಭುಚೆಟ್ಟಿ ಬಹುಮಾನವನ್ನೂ ಪಡೆದು ಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.