![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 28, 2023, 9:46 PM IST
ಕಾನ್ಪುರ: ಉತ್ತರಪ್ರದೇಶದ ಕಾನ್ಪುರದ ಧಾರ್ಮಿಕ ಸ್ಥಳಗಳಲ್ಲಿ ಅಳವಡಿಸಲಾಗಿದ್ದ 300ಕ್ಕೂ ಅಧಿಕ ಧ್ವನಿವರ್ಧಕಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರದ ಆದೇಶದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.
ಧ್ವನಿವರ್ಧಕಗಳು ನಿಗದಿತ ಡೆಸಿಬಲ್ ಮಿತಿ ಮೀರಿ ಕಾರ್ಯನಿರ್ವಹಿಸುತ್ತಿದ್ದರಿಂದ ಶಬ್ದ ಮಾಲಿನ್ಯ ಏರ್ಪಡುತ್ತಿತ್ತು. ಈ ನಿಟ್ಟಿನಲ್ಲಿ ಅಂತಹ ಧ್ವನಿವರ್ಧಕಗಳನ್ನು ತೆರವುಗೊಳಿಸಲು ಸರ್ಕಾರ ಸೂಚನೆ ನೀಡಿತ್ತು. ಅದರಂತೆ ನ.26ರಿಂದ ಪೊಲೀಸರು ಧ್ವನಿವರ್ಧಕ ತೆರವು ಅಭಿಯಾನ ನಡೆಸುತ್ತಿದ್ದು, ಕಾನ್ಪುರದಲ್ಲಿ ನಿಯಮ ಉಲ್ಲಂ ಸಿದ್ದ 300 ಮೈಕ್‌ಗಳನ್ನು ತೆರವು ಮಾಡಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.