Mumbai: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 5 ಮನೆಗಳು ಕುಸಿತ
Team Udayavani, Nov 29, 2023, 12:03 PM IST
ಮುಂಬಯಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 5 ಮನೆಗಳು ಕುಸಿತ ಕಂಡಿರುವ ಘಟನೆ ಮುಂಬಯಿಯಲ್ಲಿ ಬುಧವಾರ ಮುಂಜಾನೆ(ನ.29 ರಂದು) ನಡೆದಿದೆ.
ಮುಂಬಯಿಯ ಚೆಂಬೂರ್ ಪ್ರದೇಶದ ಗಾಲ್ಫ್ ಕ್ಲಬ್ ಬಳಿಯ ಓಲ್ಡ್ ಬ್ಯಾರಕ್ ನಲ್ಲಿ ಬೆಳಗ್ಗೆ 7.50ಕ್ಕೆ ಈ ಬೆಂಕಿ ಅವಘಡ ಸಂಭವಿಸಿದೆ.
ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಇದರ ಪರಿಣಾಮವಾಗಿ ಕಟ್ಟಡಗಳು ಕುಸಿದು ಬಿದ್ದಿವೆ ಎಂದು ಬಿಎಂಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯಲ್ಲಿ 4 ಮಂದಿಗೆ ಸುಟ್ಟ ಗಾಯಗಳಾಗಿದ್ದು, 11 ಮಂದಿಯನ್ನು ರಕ್ಷಿಸಲಾಗಿದೆ. ಸದ್ಯ ಗಾಯಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
ಅಗ್ನಿಶಾಮಕ ದಳ, ಪೊಲೀಸ್, ನಾಗರಿಕ ಸಿಬ್ಬಂದಿ, ಆಂಬ್ಯುಲೆನ್ಸ್ ಸೇವೆ ಮತ್ತು ಇತರ ಸಂಸ್ಥೆಗಳನ್ನು ಜೊತೆಗೂಡಿ ರಕ್ಷಣಾ ಕಾರ್ಯಾಚರಣೆಯನ್ನು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.