Adani: ಗಣನೀಯ ಏರಿಕೆ ಕಂಡ ಷೇರು- ಮರಳಿ ಅಗ್ರ 20 ಶ್ರೀಮಂತರ ಪಟ್ಟಿಗೆ ಗೌತಮ್ ಅದಾನಿ
Team Udayavani, Nov 29, 2023, 8:04 PM IST
ನವದೆಹಲಿ: ಅದಾನಿ ಗ್ರೂಪ್ಸ್ನ ಸಂಸ್ಥೆಗಳ ಷೇರು ಗಣನೀಯವಾಗಿ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಉದ್ಯಮಿ ಗೌತಮ್ ಅದಾನಿಯವರ ಸಂಪತ್ತು ಏರಿಕಯಾಗಿದೆ. ಈ ಮೂಲಕ ವಿಶ್ವದ ಅಗ್ರ 20 ಶ್ರೀಮಂತರ ಪಟ್ಟಿಗೆ ಗೌತಮ್ ಮರುಪ್ರವೇಶಿಸಿದ್ದಾರೆ. ಮಂಗಳವಾರ ನಡೆದ ಷೇರು ವಹಿವಾಟಿನಲ್ಲಿ ಅದಾನಿ ಗ್ರೂಪ್ನ ಎಲ್ಲಾ 10 ಸಂಸ್ಥೆಗಳ ಷೇರು ಮೌಲ್ಯವೂ ಏರಿಕೆಯಾಗಿದ್ದು, ಒಟ್ಟು ಅದಾನಿ ಗ್ರೂಪ್ಸ್ನ ಮಾರುಕಟ್ಟೆ ಬಂಡವಾಳವು 1 ಲಕ್ಷ ಕೋಟಿ ರೂ.ನಷ್ಟು ಏರಿಕೆಯಾಗಿದೆ.
ಈ ಮೂಲಕ ಗೌತಮ್ ಅದಾನಿ ಅವರ ವೈಯಕ್ತಿಕ ಆಸ್ತಿಯ ನಿವ್ವಳ ಮೌಲ್ಯವು ಒಂದೇ ದಿನದಲ್ಲಿ 6.5 ಶತಕೋಟಿ ಡಾಲರ್ಗಳಷ್ಟು ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಗೌತಮ್ ವಿಶ್ವದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ 19ನೇ ಸ್ಥಾನವನ್ನು ಗಳಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.