Sandalwood; ಬರ್ತ್ ಡೇ ಆಚರಿಸಿಕೊಂಡ ರಮ್ಯಾ; ಅಭಿಮಾನಿಗಳಿಂದ ಶುಭ ಹಾರೈಕೆ

Team Udayavani, Nov 30, 2023, 12:21 PM IST

Sandalwood; ಬರ್ತ್ ಡೇ ಆಚರಿಸಿಕೊಂಡ ರಮ್ಯಾ; ಅಭಿಮಾನಿಗಳಿಂದ ಶುಭ ಹಾರೈಕೆ

ಕನ್ನಡ ಚಿತ್ರರಂಗದ ಮೋಹಕ ತಾರೆ ಖ್ಯಾತಿಯ ನಟಿ ಕಂ ರಾಜಕಾರಣಿ ರಮ್ಯಾ ಅವರಿಗೆ ಬುಧವಾರ (ನ. 29) ಹುಟ್ಟುಹಬ್ಬದ ಸಂಭ್ರಮ. 41ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ತಮ್ಮ ನೆಚ್ಚಿನ ನಟಿಗೆ ಸೋಶಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಹುಟ್ಟುಹಬ್ಬದ ಶುಭಾಶಯವನ್ನು ಕೋರಿದರು. ಚಿತ್ರರಂಗದ ಅನೇಕ ಕಲಾವಿದರು, ನಿರ್ಮಾಪಕರು, ನಿರ್ದೇಶಕರು, ತಂತ್ರಜ್ಞರು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ರಮ್ಯಾ ಅವರಿಗೆ ಜನ್ಮದಿನದ ಶುಭಾಶಯ ಕೋರಿದರು.

ಕಳೆದ ಕೆಲ ವರ್ಷಗಳಿಂದ ರಾಜಕಾರಣದಲ್ಲಿ ಗುರುತಿಸಿಕೊಂಡಿರುವ ರಮ್ಯಾ ಸಿನಿಮಾ ರಂಗದಿಂದ ಕೊಂಚ ದೂರವಾಗಿದ್ದರು. ಇದೀಗ ರಾಜಕೀಯದಿಂದ ಸ್ವಲ್ಪ ದೂರ ಉಳಿದಿರುವ ರಮ್ಯಾ ಮತ್ತೆ ಸಿನಿಮಾಕ್ಕೆ ಬರಲು ತೆರೆಮರೆಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸದ್ಯ ಡಾಲಿ ಧನಂಜಯ್‌ ಅಭಿನಯದ “ಉತ್ತರಕಾಂಡ’ ಸಿನಿಮಾದ ಮೂಲಕ ರಮ್ಯಾ ಗ್ರ್ಯಾಂಡ್‌ ಆಗಿ ಕಮ್‌ ಬ್ಯಾಕ್‌ ಮಾಡುತ್ತಿದ್ದಾರೆ. “ಕೆಆರ್‌ಜಿ ಸ್ಟುಡಿಯೋ’ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ.

ಇನ್ನು ರಮ್ಯಾ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ “ಉತ್ತರಕಾಂಡ’ ಸಿನಿಮಾದಲ್ಲಿ ರಮ್ಯಾ ಅವರ ಫ‌ಸ್ಟ್‌ಲುಕ್‌ ರಿಲೀಸ್‌ ಮಾಡಬಹುದೆಂದು ಅಭಿಮಾನಿಗಳು ಕಾತುರದಿಂದ ಎದುರು ನೋಡುತ್ತಿದ್ದರೂ, ಚಿತ್ರತಂಡದ ಕಡೆಯಿಂದ ಯಾವುದೇ ಅಪ್ಡೇಟ್‌ ಹೊರಬಂದಿಲ್ಲ.

ಟಾಪ್ ನ್ಯೂಸ್

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

BBK11: ನಾಲ್ಕನೇ ವಾರದಲ್ಲಿ ಬಿಗ್ ಬಾಸ್ ಮನೆಯಿಂದ ಆಚೆ ಬರುವುದು ಯಾರು?

kerebete and venky movie to goa film festival

IFFI: ಗೋವಾ ಚಿತ್ರೋತ್ಸವಕ್ಕೆ ವೆಂಕ್ಯಾ, ಕೆರೆಬೇಟೆ

Darshan Thoogudeepa: ನವೆಂಬರ್‌ನಲ್ಲಿ ದರ್ಶನ್‌ ಎರಡು ಸಿನಿಮಾ ರೀರಿಲೀಸ್

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.