Bangalore: ಚಿತ್ರೀಕರಣದ ವೇಳೆ ಅವಘಡ; ನಟ ಮಂಡ್ಯ ರಮೇಶ್‌ಗೆ ತೀವ್ರಗಾಯ
Team Udayavani, Nov 30, 2023, 12:45 PM IST
ಬೆಂಗಳೂರು: ಚಿತ್ರೀಕರಣದ ವೇಳೆ ಅವಘಡ ಉಂಟಾಗಿ ಹಿರಿಯ ನಟ, ರಂಗಕರ್ಮಿ ಮಂಡ್ಯ ರಮೇಶ್ ಅವರಿಗೆ ತೀವ್ರತರದ ಗಾಯಗಳಾಗಿವೆ ಎಂದು ವರದಿಯಾಗಿದೆ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಧಾರಾವಾಹಿಯೊಂದರ ಚಿತ್ರೀಕರಣದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದ ಹೊರಭಾಗದಲ್ಲಿರುವ ಕಲ್ಲು ಕ್ವಾರಿಯಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರಮೇಶ್ ಕಾಲು ಜಾರಿ ಬಿದ್ದಿದ್ದು, ಅವರಿಗೆ ತೀವ್ರತರದ ಗಾಯಗಳಾಗಿವೆ ಎಂದು ವರದಿಯಾಗಿದೆ. ಘಟನೆಯ ಪರಿಣಾಮ ಮಂಡ್ಯ ರಮೇಶ್ ಅವರ ಮುಂಗೈ ಹಾಗೂ ಬಲಗಾಲಿಗೆ ಗಾಯವಾಗಿದೆ ಎನ್ನಲಾಗಿದೆ.
ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಎರಡು – ಮೂರು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.