WCS: ಇಂದಿನಿಂದ ವಿಶ್ವ ಹವಾಮಾನ ಶೃಂಗ- ಪ್ರಧಾನಿ ಮೋದಿ ಭಾಗಿ
Team Udayavani, Nov 30, 2023, 9:51 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ದುಬೈನಲ್ಲಿ ನಡೆಯುತ್ತಿರುವ ವಿಶ್ವ ಹವಾಮಾನ ಕ್ರಿಯಾಸಮಿತಿ ಶೃಂಗದಲ್ಲಿ ಪಾಲ್ಗೊಳ್ಳಲಿದ್ದಾರೆ. ಯುಎಇ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆ ಈ ಶೃಂಗ ನಡೆಸುತ್ತಿದೆ. ಈ ವೇಳೆ ಮೋದಿ ಮೂರು ಉನ್ನತಮಟ್ಟದ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಸ್ತುತ ಸಿಒಪಿ (ಕಾನ್ಫರೆನ್ಸ್ ಆಫ್ ಪಾರ್ಟೀಸ್)ಯ 28ನೇ ಶೃಂಗ ಆಯೋಜನೆಗೊಂಡಿದೆ. ನ.30ರಿಂದ ಡಿ.12ರವರೆಗೆ ನಡೆಯಲಿದೆ.
ದುಬೈ ಭೇಟಿಗೂ ಮುನ್ನ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, ಭಾರತ ಮಾತಿಗೆ ತಕ್ಕಂತೆ ನಡೆದುಕೊಂಡಿದೆ. ಜಿ20 ಸಭೆಯಲ್ಲಿ ಭಾರತ ಹವಾಮಾನಕ್ಕೆ ಗರಿಷ್ಠ ಆದ್ಯತೆ ನೀಡಿತ್ತು. ದೆಹಲಿ ಜಿ20 ಸಭೆಯಲ್ಲಿ ಎಲ್ಲ ನಾಯಕರು ಹವಾಮಾನ ಕಾಪಾಡುವುದಕ್ಕೆ, ಸುಸ್ಥಿರ ಅಭಿವೃದ್ಧಿಗೆ ಆದ್ಯತೆ ನೀಡಿದ್ದರು. ಜಿ20ಯಲ್ಲಿ ಉಂಟಾದ ಒಮ್ಮತವನ್ನು ಸಿಒಪಿ28ನಲ್ಲಿ ಮುಂದುವರಿಸಿಕೊಂಡು ಹೋಗಲಾಗುತ್ತದೆ ಎಂಬ ಭರವಸೆ ನನ್ನದು ಎಂದಿದ್ದಾರೆ. ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹವಾಮಾನ ಕಾಪಾಡಲು ಅಗತ್ಯ ಆರ್ಥಿಕ, ತಾಂತ್ರಿಕ ನೆರವು ಸಿಗಬೇಕಿದೆ ಎನ್ನುವುದು ಅವರ ಆಗ್ರಹ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.