Hassan: ಮದುವೆಗೆ ನಿರಾಕರಿಸಿದ ಶಿಕ್ಷಕಿ ಅಪಹರಣ!
Team Udayavani, Nov 30, 2023, 11:12 PM IST
ಹಾಸನ: ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಖಾಸಗಿ ಶಾಲಾ ಶಿಕ್ಷಕಿಯಾಗಿರುವ ಅರ್ಪಿತಾ ಅವರನ್ನು ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಅಪಹರಿಸಿ ರುವ ಪ್ರಕರಣ ನಗರದ ಹೊರ ವಲಯದ ಬಿಟ್ಟಗೌಡನಹಳ್ಳಿ ಬಳಿ ಬೆಳಗ್ಗೆ ನಡೆದಿದೆ.
ಅರ್ಪಿತಾ ಅವರ ಹತ್ತಿರದ ಸಂಬಂಧಿಯಾಗಿರುವ ರಾಮು ಎಂಬಾತ ಇತ್ತೀಚೆಗೆ ತನ್ನ ಪೋಷಕರನ್ನು ಕರೆದುಕೊಂಡು ಅರ್ಪಿತಾ ಮನೆಗೆ ಹೋಗಿ ಮದುವೆ ಪ್ರಸ್ತಾವ ಇರಿಸಿದ್ದು, ಯುವತಿ ಹಾಗೂ ಮನೆಯವರು ನಿರಾಕರಿಸಿದ್ದರು. ಇದರಿಂದ ಕೆರಳಿದ ರಾಮು ಕೆಲವರೊಂದಿಗೆ ಸೇರಿ ಶಿಕ್ಷಕಿಯನ್ನು ಇನ್ನೋವಾ ಕಾರಿನಲ್ಲಿ ಅಪಹರಿಸಿಕೊಂಡು ಹೋಗಿದ್ದು, ಈ ದೃಶ್ಯ ಸಮೀಪದ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಎಸ್ಪಿ ಮೊಹಮ್ಮದ್ ಸುಜೀತಾ ಹಾಗೂ ನಗರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯುವತಿಯನ್ನು ಮಡಿಕೇರಿ ಕಡೆಗೆ ಕೊಂಡೊಯ್ದಿರುವ ಹೋಗಿರುವ ಶಂಕೆ ವ್ಯಕ್ತವಾಗಿದೆ. ಮೂರು ತನಿಖಾ ತಂಡಗಳು ಅಪಹರಣಕಾರರ ಪತ್ತೆಯಲ್ಲಿ ತೊಡಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ
MUST WATCH
ಹೊಸ ಸೇರ್ಪಡೆ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.