Sullia: ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಾಲನೆ- APMC ಕಾರ್ಯದರ್ಶಿ ಅಮಾನತು
Team Udayavani, Nov 30, 2023, 11:58 PM IST
ಸುಳ್ಯ: ಮದ್ಯಪಾನಗೈದು ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್‌ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ನೀಡಿದೆ.
ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫಲಕವಿರುವ ವಾಹನವನ್ನು ಚಲಾಯಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತೆಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಸುಳ್ಯಕ್ಕೆ ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಪ್ರಭಾರ ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kadaba: ಇಂಗ್ಲಿಷ್ ಮಾಧ್ಯಮದಲ್ಲಿ ಕಲಿತರಷ್ಟೇ ಸಾಧನೆ ಸಾಧ್ಯ ಎಂಬುದು ಭ್ರಮೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Deepawali: ಸುಳ್ಯದಲ್ಲಿ ಗಮನ ಸೆಳೆದ ಬಲೀಂದ್ರ ಅಲಂಕಾರ ಸರ್ಧೆ
Bantwala ತಾಲೂಕು ಮಟ್ಟದ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆ
MUST WATCH
ಹೊಸ ಸೇರ್ಪಡೆ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.