MGM “ಅಮೃತ ಸಂಗಮ” ಜಾಹೀರಾತು ಫಲಕ ಬಿಡುಗಡೆ
Team Udayavani, Dec 1, 2023, 12:33 AM IST
ಉಡುಪಿ: ಎಂಜಿಎಂ ಕಾಲೇಜಿನ 75ರ ಸಂಭ್ರಮದ ಪ್ರಯುಕ್ತ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ “ಅಮೃತ ಸಂಗಮ’ ಎನ್ನುವ ಪ್ರಾಕ್ತನ ವಿದ್ಯಾರ್ಥಿಗಳ ಸಮಾವೇಶವು ಸಾಂಸ್ಕೃತಿಕ, ಕ್ರೀಡೆ, ಪ್ರತಿಭಾ, ಗುರುವಂದನೆ, ನಿವೃತ್ತರಿಗೆ ಸಮ್ಮಾನ, ಸಭೆ, ಫೋಟೋ ಗ್ಯಾಲರಿ, ಸಾಂಸ್ಕೃತಿಕ ವೈಭವ ಮೊದಲಾದ ವಿನೂತನ ಕಾರ್ಯಕ್ರಮಗಳೊಂದಿಗೆ ನೆರವೇರಲಿದೆ.
ಈ ಮಾಹಿತಿಯನ್ನು ಹಳೆವಿದ್ಯಾರ್ಥಿ ಗಳು ಮತ್ತು ಸಂಸ್ಥೆಯಲ್ಲಿ ದುಡಿದು ನಿವೃತ್ತರಾದ ಶಿಕ್ಷಕರು, ಶಿಕ್ಷಕೇತರ ವರ್ಗಕ್ಕೆ ತಲುಪಿಸುವ ನಿಟ್ಟಿನಲ್ಲಿ ಜಾಹೀರಾತು ಫಲಕವನ್ನು ಕಾಲೇಜಿನ ಮಾಧವ ರಕ್ಷಾ ಆಡಳಿತ ಸೌಧದ ಆವರಣದಲ್ಲಿ ಬಿಡುಗಡೆ ಮಾಡಲಾಯಿತು.
ನಿವೃತ್ತ ಪ್ರಾಂಶುಪಾಲ, ಹಳೆ ವಿದ್ಯಾರ್ಥಿ ಸಂಘದ ಪೂರ್ವಾಧ್ಯಕ್ಷ ಪ್ರೊ| ಎಂ.ಎಲ್. ಸಾಮಗ, ಅಧ್ಯಕ್ಷ ಪ್ರೊ| ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ, ಪ್ರಾಂಶುಪಾಲ ಪ್ರೊ| ಲಕ್ಷ್ಮೀ ನಾರಾಯಣ ಕಾರಂತ, ಪ.ಪೂ. ಕಾಲೇಜಿನ ಪ್ರಾಂಶುಪಾಲೆ ಮಾಲತಿದೇವಿ, ನಿವೃತ್ತ ಪ್ರಾಂಶುಪಾಲೆ ಡಾ| ಸಂಧ್ಯಾ ನಂಬಿಯಾರ್, ಸಂಘದ ಕಾರ್ಯದರ್ಶಿ ಡಾ| ಎಂ. ವಿಶ್ವನಾಥ ಪೈ, ವಿವಿಧ ಸಮಿತಿಗಳ ಸದಸ್ಯರಾದ ರಾಮದಾಸ ಪೈ, ರಾಘವೇಂದ್ರ ಕಿಣಿ, ಸಬಿತಾದೇವಿ, ಸುಮಿತ್ರಾ, ಪ್ರೊ| ವಿಟಲದಾಸ ಭಟ್, ರಾಜಾರಾಮ ರಾವ್, ಭುಜಂಗೇಶ್ ಕಾಮತ್, ರಮೇಶ್ ರಾವ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.