Silkyara ಕಾರ್ಮಿಕರ ರಕ್ಷಣೆ: ಭಾರತ ಅದ್ಭುತ ದೇಶ ಎಂದ ಸೌರವ್ ಗಂಗೂಲಿ
T20 ವಿಶ್ವಕಪ್ ವರೆಗೆ ರೋಹಿತ್ ನಾಯಕನಾಗಿ ಮುಂದುವರಿಯಬೇಕು
Team Udayavani, Dec 1, 2023, 2:55 PM IST
ಹೊಸದಿಲ್ಲಿ: “ಭಾರತ ಅದ್ಭುತ ದೇಶ. ನಂಬಲಾಗದ ವಿಸ್ಮಯಗಳಿರುವ ದೇಶ. ರಕ್ಷಣ ಕಾರ್ಯಾಚರಣೆಗಳು ಹೇಗೆ ನಡೆಯುತ್ತವೆ ಎಂಬುದನ್ನು ನೀವು ನೋಡಿದಾಗ, ನಾವು ಎಷ್ಟು ಅದೃಷ್ಟವಂತರು ಎಂದು ಹೇಳದೇ ಇರಲು ಸಾಧ್ಯವಿಲ್ಲ” ಎಂದು ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರು ಹೇಳಿಕೆ ನೀಡಿದ್ದಾರೆ.
ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಮಂದಿ ಕಾರ್ಮಿಕರ ರಕ್ಷಣ ಕಾರ್ಯಾಚರಣೆಯ ಕುರಿತು ಸೌರವ್ ಗಂಗೂಲಿ ಅವರು ಈ ಪ್ರತಿಕ್ರಿಯೆ ನೀಡಿದ್ದು, ಈ ದೇಶದಲ್ಲಿ ಜನರು ಕಷ್ಟದಲ್ಲಿರುವಾಗ ಪ್ರತಿಯೊಬ್ಬರೂ ಪ್ರಯತ್ನಿಸುವ ರೀತಿ ನೋಡಲು ಅದ್ಭುತವಾಗಿದೆ” ಎಂದರು.
”ರೋಹಿತ್ ಶರ್ಮ ಭಾರತ ತಂಡದ ನಾಯಕನಾಗಿ ಮುಂದುವರಿಯಬೇಕು. ಏಕೆಂದರೆ ಅವರು ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಅವರೊಬ್ಬ ನಾಯಕ. ಹಾಗಾಗಿ ಅವರು ಟಿ 20 ವಿಶ್ವಕಪ್‌ವರೆಗೆ ನಾಯಕರಾಗಿ ಮುಂದುವರಿಯುತ್ತಾರೆ ಎಂದು ನಾನು ನಿರೀಕ್ಷಿಸುತ್ತೇನೆ ಮತ್ತು ನಾನು ಭಾವಿಸುತ್ತೇನೆ” ಎಂದು ಗಂಗೂಲಿ ಹೇಳಿದರು.
#WATCH | On Silkyara tunnel rescue operation, Former cricketer Sourav Ganguly says, “India is a brilliant country. India is an unbelievable country. When you get to see all how these rescue operations happen, you just cannot stop saying to yourself, that how lucky that you live… pic.twitter.com/FLvntcxDIO
— ANI (@ANI) December 1, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.