Mangaluru: ಕಸ್ಟಮ್ಸ್ ಅಧಿಕಾರಿಗಳಿಂದ ಗುದನಾಳದಲ್ಲಿದ್ದ 35 ಲಕ್ಷ ರೂ. ಮೌಲ್ಯದ ಚಿನ್ನ ವಶ
ಕಳ್ಳಸಾಗಣೆ ಪ್ರಯತ್ನ ವಿಫಲ
Team Udayavani, Dec 1, 2023, 8:43 PM IST
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನವೆಂಬರ್ 29 ರಂದು ಪ್ರಯಾಣಿಕನೊಬ್ಬನಿಂದ ಕಳ್ಳಸಾಗಣೆ ಮಾಡುತ್ತಿದ್ದ 35 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಕಣ್ಗಾವಲಿಟ್ಟು ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಿಂದ ದುಬೈನಿಂದ ಬಂದ ಪ್ರಯಾಣಿಕನನ್ನು ಬಂಧಿಸಿದ್ದಾರೆ.
— Customs-Mangaluru (@Cusmglr) December 1, 2023
ತಪಾಸಣೆಯ ವೇಳೆ ಅಧಿಕಾರಿಗಳು ಮೂರು ಅಂಡಾಕಾರದ ವಸ್ತುಗಳು ಪ್ರಯಾಣಿಕನ ಗುದನಾಳದಲ್ಲಿ ಅಡಗಿರುವುದು ಕಂಡುಬಂದಿದೆ, ಈ ವಸ್ತುಗಳು ಪೇಸ್ಟ್ ರೂಪದಲ್ಲಿ ಚಿನ್ನವನ್ನು ಹೊಂದಿದ್ದು, ಒಟ್ಟು 571 ಗ್ರಾಂ ನಿವ್ವಳ ತೂಕವನ್ನು ಹೊಂದಿದ್ದವು. ವಶಪಡಿಸಿಕೊಂಡ ಚಿನ್ನದ ಅಂದಾಜು ಮೌಲ್ಯ . 35,11,650 ರೂ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.