LPG: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರ 21 ರೂ. ಏರಿಕೆ
Team Udayavani, Dec 1, 2023, 9:30 PM IST
ನವದೆಹಲಿ: ಪ್ರಸಕ್ತ ವರ್ಷದ ಕೊನೆಯ ತಿಂಗಳ ಮೊದಲ ದಿನವೇ ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ ದರ 21 ರೂ.ಏರಿಕೆ ಮಾಡಲಾಗಿದೆ. ಇದರಿಂದಾಗಿ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಹೋಟೆಲ್ಗಳಲ್ಲಿ ದರ ಏರಿಕೆಯ ಆತಂಕವೂ ಹೆಚ್ಚಾಗಿದೆ. 19 ಕೆಜಿ ತೂಕದ ಎಲ್ಪಿಜಿ ಸಿಲಿಂಡರ್ನ ದರ ಚೆನ್ನೈನಲ್ಲಿ 1,968.5 ರೂ. ಆಗಿದೆ.
ಬೆಂಗಳೂರಿನಲ್ಲಿ 1,883 ರೂ. ಆಗಲಿದೆ. ಅಕ್ಟೋಬರ್ನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 209 ರೂ. ಕಳೆದ ತಿಂಗಳ ಆರಂಭದಲ್ಲಿ 101 ರೂ. ಏರಿಕೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.