“Deep Fake ಗೆ ಅವಕಾಶ ಇಲ್ಲ”- ನಿರ್ದೇಶಕ ಇಶಾನ್ ಜಾನ್ ಚಟರ್ಜಿ
Team Udayavani, Dec 2, 2023, 12:23 AM IST
ಹೊಸದಿಲ್ಲಿ: ಡೀಪ್ಫೇಕ್ ವೀಡಿಯೋ ಗಳನ್ನು ಪಸರಿಸುವ ಅಥವಾ ಯಾವುದೇ ಸುಳ್ಳು ಸುದ್ದಿಗಳನ್ನು ಹಬ್ಬಿಸುವ ಪ್ಲಾಟ್ಫಾರ್ಮ್ಗಳೊಂದಿಗೆ ಸಂಯೋಜನೆ ಹೊಂದಲು ವೀಡಿಯೋ ಶೇರಿಂಗ್ ಕಂಪೆನಿ ಯೂಟ್ಯೂಬ್ ಮತ್ತದರ ಸೇವೆಗಳ ಪಾಲುದಾರರು ಬಯಸುವುದಿಲ್ಲ. ಈ ಬಗ್ಗೆ ಮಾತನಾಡಿದ ಯೂಟ್ಯೂಬ್ನ ಭಾರತದ ಲ್ಲಿನ ನಿರ್ದೇಶಕ ಇಶಾನ್ ಜಾನ್ ಚಟರ್ಜಿ, “ನಮ್ಮ ಸಂಸ್ಥೆ ಭಾರತದ ಕಾನೂನು ಪಾಲಿಸಲು ಬದ್ಧವಾಗಿದೆ. ಜತೆಗೆ ಐಟಿ ಕ್ಷೇತ್ರದಲ್ಲಿನ ಇತರರ ಜತೆಗೆ ಕೆಲಸ ಮಾಡುತ್ತೇವೆ ‘ ಎಂದಿದ್ದಾರೆ.
ಇತ್ತೀಚೆಗಷ್ಟೇ ನಟಿ ರಶ್ಮಿಕಾ ಮಂದಣ್ಣ, ಆಲಿಯಾ ಭಟ್ ಅವರ ಡೀಪ್ಫೇಕ್ ವೀಡಿಯೋಗಳು ವೈರಲ್ ಆಗಿದ್ದವು. ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿದ್ದರಿಂದ 2022ರ ನೂತನ ಐಟಿ ನಿಯಮಗಳನ್ನು ಜಾಲತಾಣ ಸಂಸ್ಥೆಗಳು ಇನ್ನೂ ಅನುಸರಿಸುತ್ತಲೇ ಇಲ್ಲವೆಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಕೆಲವು ದಿನಗಳ ಹಿಂದೆ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.