Gaza: ಗಾಜಾ ದಾಳಿಗೆ ಎ.ಐ. ಬಳಕೆ
Team Udayavani, Dec 2, 2023, 12:25 AM IST
ಜೆರುಸಲೇಂ: ಹಮಾಸ್ ಮತ್ತು ಇಸ್ರೇಲ್ ನಡುವಿನ ತಾತ್ಕಾಲಿಕ ಕದನ ವಿರಾಮ ಕೊನೆಗೊಳ್ಳುತ್ತಿ ದ್ದಂತೆಯೇ ಗಾಜಾ ಮೇಲಿನ ತನ್ನ ವಾಯು ದಾಳಿ ಯನ್ನು ಇಸ್ರೇಲ್ ಮತ್ತೆ ಶುರು ಮಾಡಿದೆ. ಈ ಬಾರಿ ನಿಖರವಾಗಿ ಗುರಿ ಗಳನ್ನು ಹೊಡೆದುರುಳಿಸಲು ಎಐ ತಂತ್ರಜ್ಞಾನವನ್ನು ಬಳಕೆ ಮಾಡುತ್ತಿದೆ.
ಆಪರೇಶನ್ ಗಾರ್ಡಿಯನ್ಸ್ ಆಫ್ ದಿ ವಾಲ್ ಎಂಬ ಕಾರ್ಯಾ ಚರಣೆ ಯನ್ನು 2021ರಲ್ಲಿ ಗಾಜಾ ಮೇಲೆ ಇಸ್ರೇಲ್ ನಡೆಸಿತ್ತು. ಈ ವೇಳೆ ಮೊದಲ ಬಾರಿಗೆ ಎಐ ತಂತ್ರಜ್ಞಾನ ವನ್ನು ಬಳಕೆ ಮಾಡಿತ್ತು. ಎಐ ಟೂಲ್ಗಳ ಮೂಲಕ ದತ್ತಾಂಶಗಳನ್ನು ಸಂಗ್ರ ಹಿಸಿ ಅದನ್ನು ಆಧರಿಸಿ ನಿಖರವಾಗಿ ಗುರಿಗಳನ್ನು ಹೊಡೆದುರುಳಿಸಿತ್ತು. ಇದೀಗ ಮತ್ತೆ ಎಐನತ್ತ ಇಸ್ರೇಲ್ ವಾಲಿದ್ದು, ಗಾಸ್ಪೆಲ್, ಆಲ್ಕೆಮಿಸ್ಟ್, ಡೆಪ್ತ್ಆಫ್ ವಿಸ್ಡಮ್ ಎನ್ನುವ ಎಐ ವ್ಯವಸ್ಥೆಗಳನ್ನು ಬಳಸಿ ವಾಯುದಾಳಿ ನಡೆಸುತ್ತಿದೆ. ಒಂದೇ ದಿನದ ದಾಳಿಯಿಂದ 100ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಇದರ ಹೊರತಾಗಿಯೂ ಕೂಡ ಹಮಾಸ್ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಮತ್ತೆ ಜಾರಿಗೆ ತರುವ ಬಗ್ಗೆ ಕತಾರ್ ನೇತೃತ್ವದಲ್ಲಿ ಮಾತುಕತೆಗಳು ಮುಂದುವರಿದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.