College: ಕಾಲೇಜುಗಳಲ್ಲಿ ಸೆಲ್ಫಿ ಪಾಯಿಂಟ್ ಸ್ಥಾಪನೆ
Team Udayavani, Dec 2, 2023, 12:31 AM IST
ಹೊಸದಿಲ್ಲಿ: ರಾಷ್ಟ್ರದ ಸಾಧನೆಗಳ ಕುರಿತು ಯುವಜನರಿಗಿರುವ ಮಾಹಿತಿ ಜ್ಞಾನವನ್ನು ಹೆಚ್ಚಿಸುವ ನಿಟ್ಟಿನಲ್ಲಿ ದೇಶದ ಎಲ್ಲ ವಿವಿಗಳು, ಕಾಲೇಜುಗಳ ಆವರಣಗಳಲ್ಲಿ ಭಾರತದ ಸಾಧನೆಯ ಚಿತ್ರಣಗಳಿರುವ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸಲು ಯುಜಿಸಿ ನಿರ್ದೇಶಿಸಿದೆ.
ಶಿಕ್ಷಣ ಸಚಿವಾಲಯವು ಹಂಚಿಕೊಂಡಿರುವ 3ಡಿ ಲೇಔಟ್‌ಗಳಲ್ಲಿನ ಅನುಮೋದಿತ ವಿನ್ಯಾಸಗಳಿಗೆ ಅನು ಗುಣ ವಾಗಿ ಮಾತ್ರವೇ ಕ್ಯಾಂಪಸ್‌ನಲ್ಲಿ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸಬೇಕಾಗಿದೆ. ಈ ಸೆಲ್ಫಿ ಪಾಯಿಂಟ್ಸ್ ದೇಶದ ಹೆಮ್ಮೆಯನ್ನು ಪ್ರತಿನಿಧಿಸುವುದು ಮಾತ್ರವಲ್ಲದೇ, ಜಾಗತಿಕ ಮಟ್ಟದಲ್ಲಿ ಭಾರತದ ಬೆಳವಣಿಗೆಯನ್ನು ಉತ್ತೇಜಿಸಿದ ಉಪಕ್ರಮಗಳ ಬಗ್ಗೆ ಪ್ರತಿಯೊಬ್ಬ ನಾಗರಿಕನಿಗೂ ತಿಳಿಸಲು ನೆರವಾಗಲಿದೆ ಎಂದು ತಿಳಿಸಿದೆ. ವಿದ್ಯಾರ್ಥಿಗಳು ಮತ್ತು ಕ್ಯಾಂಪಸ್ ಸಂದರ್ಶಕರು ಈ ವಿಶೇಷ ಸೆಲ್ಫಿ ಪಾಯಿಂಟ್‌ಗಳಲ್ಲಿ ಫೋಟೋಗಳನ್ನು ಕ್ಲಿಕ್ಕಿಸಿಕೊಂಡು ಅವುಗಳನ್ನು ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ದೇಶದ ಸಾಧನೆಯ ಬಗ್ಗೆ ಸಾಮೂಹಿಕ ಹೆಮ್ಮೆಯ ಭಾವ ಜಾಗೃತಗೊಳ್ಳಲು ಸಹಕರಿಸಬೇಕು ಎಂದು ಯುಜಿಸಿ ಕಾರ್ಯದರ್ಶಿ ಮನೀಶ್ ಜೋಶಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.