CBSE 10, 12ನೇ ತರಗತಿಗೆ ಇನ್ನು ಗ್ರೇಡ್‌ ಇಲ್ಲ!


Team Udayavani, Dec 2, 2023, 12:46 AM IST

text books

ಹೊಸದಿಲ್ಲಿ: ಇನ್ನು ಮುಂದೆ ಸಿಬಿ ಎಸ್‌ಇ 10 ಮತ್ತು 12ನೇ ತರಗತಿಯ ವಾರ್ಷಿಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಗ್ರೇಡ್‌ ನೀಡದಿರಲು ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ತೀರ್ಮಾನಿಸಿದೆ.

ಇನ್ನು ವಿದ್ಯಾರ್ಥಿಗಳಿಗೆ ಯಾವುದೇ ದರ್ಜೆ, ಡಿಸ್ಟಿಂಕ್ಷನ್‌ ಅಥವಾ ಒಟ್ಟು ಅಂಕಗಳನ್ನು ನೀಡಲಾಗುವುದಿಲ್ಲ. ವಿದ್ಯಾರ್ಥಿಯು 5ಕ್ಕಿಂತ ಹೆಚ್ಚು ವಿಷಯಗಳನ್ನು ಕಲಿತಿದ್ದರೆ ಮುಂದಿನ ವಿದ್ಯಾ ಭ್ಯಾಸಕ್ಕೆ ಪ್ರವೇಶ ನೀಡುವ ಸಂಸ್ಥೆ ಅಥವಾ ಉದ್ಯೋಗದಾತ ಸಂಸ್ಥೆಯು ಐದು ವಿಷಯಗಳ ಅತ್ಯುತ್ತಮ ಅಂಕಗಳನ್ನೇ ಆಧಾರವಾಗಿಟ್ಟು ಕೊಳ್ಳಬಹುದು ಎಂದು ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕರಾದ ಸನ್ಯಮ್‌ ಭಾರದ್ವಾಜ್‌ ಹೇಳಿದ್ದಾರೆ. ಈ ಹಿಂದೆ ಸಿಬಿಎಸ್‌ಇ ಮೆರಿಟ್‌ ಲಿಸ್ಟ್‌ ಪ್ರಕಟಿಸುವ ಅಭ್ಯಾಸವನ್ನೂ ಕೈಬಿಟ್ಟಿತ್ತು.

ಟಾಪ್ ನ್ಯೂಸ್

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

8

Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.