Ashok Leyland ನವೆಂಬರ್‌ ತಿಂಗಳ ವಾಹನ ಮಾರಾಟದಲ್ಲಿ ಶೇ.3ರಷ್ಟು ಕುಸಿತ

Team Udayavani, Dec 2, 2023, 12:28 PM IST

Ashok Leyland ನವೆಂಬರ್‌ ತಿಂಗಳ ವಾಹನ ಮಾರಾಟದಲ್ಲಿ ಶೇ.3ರಷ್ಟು ಕುಸಿತ

ಮುಂಬೈ: ಹಿಂದೂಜಾ ಗ್ರೂಪ್‌ ನ ಪ್ರಮುಖ ಕಂಪನಿಯಾದ ಅಶೋಕ್‌ ಲೇಲ್ಯಾಂಡ್‌ ನವೆಂಬರ್‌ ತಿಂಗಳಿನಲ್ಲಿ ದೇಶೀಯ ಹಾಗೂ ವಿದೇಶ ಮಾರುಕಟ್ಟೆಯಲ್ಲಿ 14,053 ಸಾವಿರ ಯೂನಿಟ್ಸ್‌ ಮಾರಾಟ ಮಾಡುವ ಮೂಲಕ ಶೇ.3ರಷ್ಟು ಇಳಿಕೆ ಕಂಡಿರುವುದಾಇ ಕಂಪನಿ ಪ್ರಕಟನೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:Hubli; ಹುಸಿ ಬಾಂಬ್ ಕರೆ ವಿಚಾರವನ್ನೇ ಹಿಡಿದು ಜಗ್ಗಾಡುವುದು ಯಾಕೆ: ಸತೀಶ್ ಜಾರಕಿಹೊಳಿ

ಕಳೆದ ವರ್ಷ ನವೆಂಬರ್‌ ತಿಂಗಳಿನಲ್ಲಿ ಅಶೋಕ್‌ ಲೇಲ್ಯಾಂಡ್‌ 14,561ಯೂನಿಟ್ಸ್‌ ಮಾರಾಟ ಮಾಡಿತ್ತು. ಅದೇ ರೀತಿ 2023 ನವೆಂಬರ್‌ ನಲ್ಲಿ ಲಘು ಮತ್ತು ಭಾರೀ ಗಾತ್ರದ ವಾಣಿಜ್ಯ ವಾಹನಗಳ ಮಾರಾಟದಲ್ಲಿಯೂ ದೇಶೀಯ ಹಾಗೂ ವಿದೇಶಿ ಮಾರುಕಟ್ಟೆಯಲ್ಲಿ ಶೇ.10ರಷ್ಟು ಕುಸಿತ ಕಂಡಿರುವುದಾಗಿ ಹೇಳಿದೆ.

2023ರ ನವೆಂಬರ್‌ ನಲ್ಲಿ 8,500 ಯೂನಿಟ್ಸ್‌ ವಾಹನಗಳು ಮಾರಾಟವಾಗಿದ್ದು, ಕಳೆದ ವರ್ಷ ನವೆಂಬರ್‌ ನಲ್ಲಿ 9,474 ಯೂನಿಟ್ಸ್‌ ಮಾರಾಟವಾಗಿತ್ತು ಎಂದು ತಿಳಿಸಿದೆ. ಆದರೆ 2023ರ ನವೆಂಬರ್‌ ನಲ್ಲಿ ದೇಶೀಯವಾಗಿ ಮತ್ತು ವಿದೇಶಿ ಮಾರುಕಟ್ಟೆಯಲ್ಲಿ ಲಘು ವಾಣಿಜ್ಯ ವಾಹನಗಳ ಮಾರಾಟದಲ್ಲಿ ಶೇ.9ರಷ್ಟು ಏರಿಕೆ ಕಂಡಿದೆ.

2023ರ ನವೆಂಬರ್‌ ವರೆಗೆ ಒಟ್ಟು ಕಂಪನಿಯ ವಾಹನಗಳ ಮಾರಾಟದಲ್ಲಿ ಶೇ. 7ರಷ್ಟು ಏರಿಕೆಯಾಗಿರುವುದಾಗಿ ಅಶೋಕ್‌ ಲೇಲ್ಯಾಂಡ್‌ ಪ್ರಕಟನೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.