Kannad Cinema; ಸೆನ್ಸಾರ್ ಪಾಸಾದ ‘ಅಥಿ ಐ ಲವ್‌ ಯು’

Team Udayavani, Dec 2, 2023, 5:53 PM IST

Kannad Cinema; ಸೆನ್ಸಾರ್ ಪಾಸಾದ ‘ಅಥಿ ಐ ಲವ್‌ ಯು’

ಲೋಕೇಂದ್ರ ಸೂರ್ಯ ಮತ್ತು ಸಾತ್ವಿಕಾರಾವ್‌ ಅಭಿನಯದ “ಅಥಿ ಐ ಲವ್‌ ಯು’ ಸಿನಿಮಾ ಬಿಡುಗಡೆಗೆ ಸಿದ್ದವಾಗುತ್ತಿದೆ. ಈಗಾಗಲೇ “ಅಥಿ’ ಸಿನಿಮಾದ ಟ್ರೇಲರ್‌ಗೆ ಸೋಶಿಯಲ್‌ ಮೀಡಿಯಾದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಈಗ ಸೆನ್ಸಾರ್‌ ನಿಂದ ಚಿತ್ರಕ್ಕೆ “ಯು’ ಪ್ರಮಾಣ ಪತ್ರ ಸಿಕ್ಕಿ ದೆ. ಸೆವೆನ್‌ ರಾಜ್‌ ಈ ಚಿತ್ರದ ನಿರ್ಮಾಪಕರು.

“ಈ ಸಿನಿಮಾ ಅಥಿ ಹಾಗೂ ವಸಂತ್‌ ಎಂಬ ಎರಡು ಪಾತ್ರಗಳ ಸುತ್ತ ನಡೆಯುತ್ತದೆ. ಇದು ಒಂದ ದಿನ, ಒಂದೇ ಮನೆಯಲ್ಲಿ ನಡೆಯುವ ಕಥೆ. ಪ್ರತಿದಿನ ಬೆಳಗ್ಗೆ ಕೆಲಸಕ್ಕೆ ಹೋಗುವ ಗಂಡ ದಿನ ರಾತ್ರಿ ವಾಪಸು ಬರುತ್ತಾನೆ. ಒಂದು ದಿನ ಇದಕ್ಕಿದಂತೆ ಗಂಡ ಮಧ್ಯಾಹ್ನ ಮನೆಗೆ ಬಂದಾಗ ಮನೆಯಲ್ಲಿ ಹೆಂಡತಿ ಏನು ಮಾಡುತ್ತಿರುತ್ತಾಳೆ? ಎಂಬುದನ್ನು ತೆರೆಯ ಮೇಲೆ ನೋಡಬೇಕು. ನಮ್ಮ ಸಿನಿಮಾವನ್ನು ಮದುವೆಯಾದ ದಂಪತಿಗಳು ಹಾಗೂ ಪ್ರೀತಿ ಮಾಡುತ್ತಿರುವವರು ನೋಡಿ. ಸಿನಿಮಾದಲ್ಲಿ ಸಮಾಜಕ್ಕೆ ಒಂದೊಳ್ಳೆ ಉತ್ತಮ ಸಂದೇಶ ಕೊಡುವ ಪ್ರಯತ್ನ ಮಾಡಿದ್ದೇವೆ. ಇಡೀ ಸಿನಿಮಾದಲ್ಲಿ ಎರಡೇ ಪಾತ್ರಗಳು ಮಾತ್ರ ನಿಮಗೆ ತೆರೆಯ ಮೇಲೆ ಕಾಣುವುದು. ಉಳಿದ ಪಾತ್ರಗಳು ಧ್ವನಿಯ ಮೂಲಕ ಸಿನಿಮಾಕ್ಕೆ ಜೀವ ತುಂಬಿದೆ’ ಎಂಬುದು ಕಥಾಹಂದರದ ಬಗ್ಗೆ ಲೋಕೇಂದ್ರ ಸೂರ್ಯ ನೀಡುವ ವಿವರಣೆ.

ಟಾಪ್ ನ್ಯೂಸ್

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

15

Nice Road Kannada Movie: ನೈಸ್‌ ರೋಡ್‌ ಅಲ್ಲ,ನೈಟ್‌ ರೋಡ್‌!

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.