Karwar ನನ್ನದು ಮಾನವ ಕುಲ, ಮಾನವ ನಕ್ಷತ್ರ ಎಂದ ಸಚಿವ ಸತೀಶ್ ಜಾರಕಿಹೊಳಿ

Team Udayavani, Dec 2, 2023, 9:02 PM IST

Karwar ನನ್ನದು ಮಾನವ ಕುಲ, ಮಾನವ ನಕ್ಷತ್ರ ಎಂದ ಸಚಿವ ಸತೀಶ್ ಜಾರಕಿಹೊಳಿ

ಕಾರವಾರ( ಹೆಗ್ಗಾರ): ನನ್ನ ಕುಲ ಮಾನವ ಕುಲ,‌ ನಕ್ಷತ್ರ ಮಾನವ ನಕ್ಷತ್ರ ಎಂದು ಪೂಜೆಗೆ ಬಂದ ಪುರೋಹಿತರಿಗೆ ,ಸಚಿವ‌ ಸತೀಶ್ ಜಾರಕಿಹೊಳಿ ಉತ್ತರಿಸಿದ ಘಟನೆ ಶಿರಸಿ ತಾಲೂಕಿನ ಹೆಗ್ಗಾರ ಗ್ರಾಮದಲ್ಲಿ ನಡೆಯಿತು.

ಶಿರಸಿ ತಾಲೂಕಿನ ಶಿವಳ್ಳಿ ಪಂಚಾಯತ್ ಹೆಗ್ಗಾರ ಗ್ರಾಮದಲ್ಲಿ ನಿರ್ಮಿಸಿದ ಕಾಲು ಸಂಕ ಉದ್ಘಾಟಿಸಲು ಶನಿವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ , ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ಶಾಸಕ ಭೀಮಣ್ಣ ನಾಯ್ಕ ಜೊತೆ ಆಗಮಿಸಿದ್ದರು.

ಕಾಲು ಸಂಕ ಉದ್ಘಾಟನೆಗೆ ಮುನ್ನ ಹೆಗ್ಗಾರನ ಪುರೋಹಿತ ಮಹಾಬಲೇಶ್ವರ ಗೋಪಾಲಕೃಷ್ಣ ದೀಕ್ಷಿತ್ ಆಗಮಿಸಿದ್ದರು. ಪೂಜೆಗೂ ಮುನ್ನ ಸಚಿವ‌ ಸತೀಶ್ ಜಾರಕಿಹೊಳಿ ಅವರನ್ನು ನಿಮ್ಮ ಕುಲ, ನಕ್ಷತ್ರ ಯಾವುದು ಎಂದು ಪ್ರಶ್ನಿಸಿದರು. ತಕ್ಷಣ ಸಚಿವ ಜಾರಕಿಹೊಳಿ ಅವರು ನಮ್ಮದು ಮಾನವ ಕುಲ, ಮಾನವ ನಕ್ಷತ್ರ ಎಂದರು.

ಪುರೋಹಿತರು ಸಹ ಸತೀಶ್ ಜಾರಕಿಹೊಳಿ ಅವರದು ಮಾನವ ಕುಲ, ಮಾನವ ನಕ್ಷತ್ರ ಎಂದೇ ಮಂತ್ರಘೋಷದಲ್ಲಿ ಸೇರಿಸಿ ಪೂಜೆ ಮಾಡಿದರು.

ಸತೀಶ್ ಜಾರಕಿಹೊಳಿ ಅವರ ನಡೆ, ಪುರೋಹಿತರ ಮಂತ್ರ ಸರಳವಾಗಿ ನಡೆದು ಹೋದವು. ಮೂಢ ನಂಬಿಕೆ, ಅಂಧಶ್ರದ್ಧೆ ವಿರುದ್ಧ ದಶಕಕ್ಕೂ ಹೆಚ್ಚು ಕಾಲದಿಂದ ಕ್ರಿಯಾಶೀಲ ಕಾರ್ಯ ಹಾಗೂ ನಡೆ ಹೊಂದಿರುವ ಸಚಿವ ಸತೀಶ್ ಜಾರಕಿಹೊಳಿ ಅವರು ಸಾರ್ವಜನಿಕ ಜೀವನದಲ್ಲಿ ಸಹ ರಾಜಿ ಮಾಡಿಕೊಂಡವರಲ್ಲ ಎಂದು ತೋರಿಸಿದರು.

ಸ್ಮಶಾನದಲ್ಲಿ ವೈಚಾರಿಕ ಭಾಷಣ , ಊಟ,‌ನಿದ್ರೆ ಮಾಡುವ ಮೂಲಕ ಜನತೆಯಲ್ಲಿನ ಮೂಢ ನಂಬಿಕೆಗಳನ್ನು ಹೋಗಲಾಡಿಸಲು ಪ್ರತಿ ವರ್ಷ ಬೆಳಗಾವಿಯಲ್ಲಿ ಕಾರ್ಯಕ್ರಮ ಮಾಡುತ್ತಾ ಬಂದಿರುವುದು ಇಲ್ಲಿ ಸ್ಮರಣೀಯ.

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

10

Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು

7-

Dandeli: ವಿವಾಹಿತ ವ್ಯಕ್ತಿ ಆತ್ಮಹತ್ಯೆ

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.