Diary ಬರೆದು ಟಾರ್ಗೆಟ್‌ ಮಾಡುವವರನ್ನು ದೂರವಿಟ್ಟರೆ  ರಾಜ್ಯ ಬಿಜೆಪಿ ಉದ್ದಾರ: ಡಿವಿಎಸ್

ನಾನು ರಾಜ್ಯಾಧ್ಯಕ್ಷನಾಗಿದ್ದಾಗ ಅನಂತ ಕುಮಾರ್‌, ಯಡಿಯೂರಪ್ಪ ಅವರ ಗುಂಪುಗಳಿತ್ತು...

Team Udayavani, Dec 2, 2023, 9:37 PM IST

1-dsad

ಮೈಸೂರು: ಡೈರಿ ಬರೆದು ಟಾರ್ಗೆಟ್‌ ಮಾಡುವವರನ್ನು ಪಕ್ಷದ ಸಂಘಟನೆಯಿಂದ ದೂರವಿಟ್ಟರೆ  ರಾಜ್ಯದಲ್ಲಿ ಪಕ್ಷ ಉದ್ದಾರವಾಗಲಿದೆ ಎಂದು ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಗುಂಪುಗಾರಿಕೆ ರಾಜಕಾರಣ ನಿಲ್ಲಬೇಕಿದ್ದು, ನಮ್ಮ ಗುಂಪುಗಾರಿಕೆಯಿಂದಲೇ ನಾವು ಚುನಾವಣೆ ಸೋತಿದ್ದು. ಹೀಗಾಗಿ ಡೈರಿ ಬರೆದು ಟಾರ್ಗೆಟ್ ಮಾಡವರನ್ನು ಸಂಘಟನೆ ಯಿಂದ ದೂರವಿಡಿ, ಆಗ ರಾಜ್ಯದಲ್ಲಿ ಪಕ್ಷ ಉದ್ದಾರ ಆಗುತ್ತದೆ. ಈ ಬಗ್ಗೆ ನಾನು ವಿಜಯೇಂದ್ರ ಅವರಿಗೆ ಸಲಹೆ ನೀಡಿದ್ದೇನೆ ಎಂದರು. ಮೊದಲು ಅಸಮಾಧಾನ ಇರುವರನ್ನು ಮನವೊಲಿಸಿ, ಸೋಮಣ್ಣ ಅವರ ಬಳಿ‌ ಹೋಗಿ, ಯತ್ನಾಳ್ ಅವರನ್ನು ಭೇಟಿ ಮಾಡಿದ ಬಳಿಕ ಮಠ-ಮಂದಿರಕ್ಕೆ ಹೋಗಿ ಎಂದರು.

ನನಗೆ ರಾಜ್ಯಾಧ್ಯಕ್ಷರಾಗಿರುವವರ ಕಷ್ಟ ಏನೆಂಬುದು ಗೊತ್ತಿದೆ. ನನ್ನ ಅವಧಿಯಲ್ಲಿಯೂ ಅನಂತ ಕುಮಾರ್‌, ಯಡಿಯೂರಪ್ಪ ಅವರ ಗುಂಪುಗಳಿತ್ತು. ನಾನು ಪ್ರತಿ ದಿನ ಎಲ್ಲರ ಮನೆಗೆ ಬೆಣ್ಣೆ ಹಿಡಿದು ನೈಸ್ ಮಾಡಿದ್ದೆ, ಅದೇ ರೀತಿ ಎಲ್ಲರ ಮನವೊಲಿಸಿ. ನಿಮ್ಮ ತಂದೆಯ ಜತೆಗೆ ಉಳಿದ ಹಿರಿಯರ ಸಲಹೆ ಪಡೆಯಿರಿ ಎಂದ ಅವರು, ಮುಂದಿನ ಲೋಕಸಭೆಯಲ್ಲಿ ಯುವಕರಿಗೆ ಅವಕಾಶ ನೀಡುವ ಮೂಲಕ ಹೊಸ ರಾಜತಂತ್ರ ಜಾರಿಗೆ ತನ್ನಿ ಎಂದು ಹೇಳಿದರು.

ಜೀವನದಲ್ಲಿ ಇಂತಹ ಸರಕಾರ ನೋಡಿಲ್ಲ
ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸದಾನಂದಗೌಡ, ”ನನ್ನ ರಾಜಕೀಯ ಜೀವನದಲ್ಲಿ ಇತಂಹ ಸರಕಾರ ನೋಡಿಲ್ಲ. ನಾನು ಎಲ್ಲಾ ರೀತಿಯ ಅಧಿಕಾರಿ ಅನುಭವಿಸಿದ್ದೇನ, ಆದರೆ ಈ ರೀತಿಯ ಸರಕಾರ ನೋಡಿಲ್ಲ. ಇದು ಕರ್ನಾಟಕದ ಜನರ ಪಾಪಕ್ಕೆ ಬಂದ ಸರಕಾರವಾಗಿದ್ದು, ಯಾವುದೇ ಕೆಲಸಗಳು ಆಗುತ್ತಿಲ್ಲ” ಎಂದು ಟೀಕಿಸಿದರು. ಇದೇ ವೇಳೆ ಡಿ‌.ಕೆ. ಶಿವಕುಮಾರ್ ಅವರ ಸಿಬಿಐ ತನಿಖೆ ಹಿಂಪಡೆದ ನಿರ್ಧಾರದ ಬಗ್ಗೆ ಮಾತನಾಡಿ, ”ನಾನೂ ಕಾನೂನು ಮಂತ್ರಿಯಾಗಿದ್ದವನು, ಈ ರೀತಿಯ ಕೆಲಸ ಸರಕಾರ ಮಾಡಬಾರದು. ಈ ವಿಷಯದಲ್ಲಿ ಸಿದ್ದರಾಮಯ್ಯ ಅವರಿಗೆ ತೃಪ್ತಿ ಇಲ್ಲ” ಎಂದರು.

ಟಾಪ್ ನ್ಯೂಸ್

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.