Census: ಜಾತಿ ಗಣತಿ ನಡೆಸಲು ಅಪ್ನಾ ದಳ ಒತ್ತಾಯ
Team Udayavani, Dec 2, 2023, 9:53 PM IST
ರಾಂಪುರ/ಲಕ್ನೋ: ಬಿಹಾರದ ದೇಶಾದ್ಯಂತ ಜಾತಿಗಣತಿ ನಡೆಸಬೇಕು ಎಂಬ ಬೇಡಿಕೆ ಜೋರಾಗಿ ಕೇಳಿ ಬರುತ್ತಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿಯ ಮಿತ್ರ ಪಕ್ಷ ಅಪ್ನಾದಳ (ಸೋನೇಲಾಲ್)ನ ಮುಖ್ಯಸ್ಥೆ ಅನುಪ್ರಿಯಾ ಪಟೇಲ್ ಕೂಡ ಈ ಬಗ್ಗೆ ಒತ್ತಾಯ ಮಾಡಿದ್ದಾರೆ. ಸಂಸತ್ ಮತ್ತು ಎನ್‌ಡಿಎ ಸಭೆಯಲ್ಲಿಯೂ ಜಾತಿಗಣತಿಯ ಬಗ್ಗೆ ಪ್ರಸ್ತಾಪ ಮಾಡಿದೆ.
ಈ ನಿಟ್ಟಿನಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ ಎಂದು ರಾಂಪುರದಲ್ಲಿ ತಿಳಿಸಿದ್ದಾರೆ. ಇನ್ನೊಂದೆಡೆ ಬಿಎಸ್‌ಪಿ ನಾಯಕಿ ಮಾಯಾವತಿ ಕೂಡ ದೇಶಾದ್ಯಂತ ಜಾತಿಗಣತಿ ನಡೆಸುವ ಬಗ್ಗೆ ಪ್ರತಿಪಾದಿಸಿದ್ದಾರೆ. ಈ ಬಗ್ಗೆ ತಮ್ಮ ಪಕ್ಷ ತುಳಿತಕ್ಕೆ ಒಳಗಾದವರ ನಡುವೆ ಜಾಗೃತಿ ಮೂಡಿಸುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.