IQ: 2.5 ವರ್ಷದ ಪೋರಿ ಮೆನ್ಸಾದ ಅತ್ಯಂತ ಕಿರಿಯ ಸದಸ್ಯೆ
Team Udayavani, Dec 2, 2023, 11:55 PM IST
ವಾಷಿಂಗ್ಟನ್: ಕೆಲವೊಮ್ಮೆ ಕೆಲವು ಪದಗಳನ್ನು ಜೋಡಿಸಿ ಓದಲು ದೊಡ್ಡವರೇ ತಿಣುಕಾಡುವಾಗ ಅಮೆರಿಕದ 2.5 ವರ್ಷದ ಪೋರಿಯೊಬ್ಬಳು ತಪ್ಪುಗಳೇ ಇಲ್ಲದಂತೆ, ಸ್ಪಷ್ಟವಾಗಿ ಪದಗಳನ್ನು ಉಚ್ಚರಿಸಿ ದಾಖಲೆ ಸೃಷ್ಟಿಸಿದ್ದಾಳೆ.
ಯಾವುದೇ ಅಕ್ಷರಗಳನ್ನು ಒಮ್ಮೆಗೆ ಕೇಳಿ ದರೂ ತಪ್ಪಿಲ್ಲದಂತೆ ಉತ್ಛರಿಸುವ ಈ ಪುಟಾಣಿ, ಅತ್ಯಂತ ಹೆಚ್ಚು ಬುದ್ಧಿಮತ್ತೆ ಹೊಂದಿರುವ ಅಂತಾರಾಷ್ಟ್ರೀಯ ಸಂಘಟನೆ, ಮೆನ್ಸಾದ ಅತ್ಯಂತ ಕಿರಿಯ ಸದಸ್ಯೆ ಎಂದು ಗಿನ್ನೆಸ್ ದಾಖಲೆಗೆ ಸೇರ್ಪಡೆಗೊಂಡಿದ್ದಾಳೆ. ಕೆಂಟುಕಿ ನಿವಾಸಿ ಯಾಗಿರುವ ಜೇಸನ್ ಹಾಗೂ ಅಮಾಂಡ ಅವರ ಪುತ್ರಿ ಇಸ್ಲಾ 2.5ರ ವಯಸ್ಸಿನಲ್ಲೇ ಅಕ್ಷರಗಳನ್ನು ತಪ್ಪಿಲ್ಲದಂತೆ ಉತ್ಛರಿಸುವುದು ಪೋಷಕರಿಗೆ ಅಚ್ಚರಿ ತಂದಿದೆ. ಬಳಿಕ ಆಕೆಯ ಐಕ್ಯೂ ಪರೀಕ್ಷೆ ನಡೆಸಿದಾಗ ಶೇ.99ರಷ್ಟು ಬುದ್ಧಿಮತ್ತೆ ಇರುವುದು ಸಾಬೀತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.