Sullia ಕಲ್ಲುಗುಂಡಿ: ಕುಸಿದು ಬಿದ್ದು ವ್ಯಕ್ತಿ ಸಾವು
Team Udayavani, Dec 3, 2023, 12:50 AM IST
ಅರಂತೋಡು: ರಸ್ತೆಯ ಮೂಲಕ ತಮ್ಮ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವರು ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ಶನಿವಾರ ಸಂಭವಿಸಿದೆ.
ಸಂಪಾಜೆಯ ಎಡ್ವಾಣೆ ತಿಮ್ಮಪ್ಪ ಪೂಜಾರಿ (65) ಮೃತಪಟ್ಟವರು.
ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
MUST WATCH
ಹೊಸ ಸೇರ್ಪಡೆ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
ನ.8 ರಂದು ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.