‘Animal’ box office: ಎರಡೇ ದಿನದಲ್ಲಿ 100 ಕೋಟಿ ಕ್ಲಬ್‌ ಸೇರಿದ ʼಅನಿಮಲ್‌ʼ


Team Udayavani, Dec 3, 2023, 11:43 AM IST

‘Animal’ box office: ಎರಡೇ ದಿನದಲ್ಲಿ 100 ಕೋಟಿ ಕ್ಲಬ್‌ ಸೇರಿದ ʼಅನಿಮಲ್‌ʼ

ಹೈದರಾಬಾದ್: ಪ್ಯಾನ್‌ ಇಂಡಿಯಾವಾಗಿ ರಿಲೀಸ್‌ ಆಗಿರುವ ರಣ್ಬೀರ್‌ ಕಪೂರ್‌ ಅವರ ʼಅನಿಮಲ್‌ʼ ಸಿನಿಮಾಕ್ಕೆ ಭರ್ಜರಿ ರೆಸ್ಪಾನ್ಸ್‌ ವ್ಯಕ್ತವಾಗುತ್ತಿದೆ. ಇತ್ತ ಬಾಕ್ಸ್‌ ಆಫೀಸ್‌ ನಲ್ಲಿ ಕೋಟಿ ಗಳಿಕೆಯ ಓಟವನ್ನು ಮುಂದುವರೆಸಿದೆ.

ಟಾಲಿವುಡ್‌ ನಿರ್ದೇಶಕ ಸಂದೀಪ್‌ ವಂಗಾ ʼಅನಿಮಲ್‌ʼ ಮೂಲಕ ಪ್ಯಾನ್‌ ಇಂಡಿಯಾದಲ್ಲಿ ಮೋಡಿ ಮಾಡಿದ್ದಾರೆ. ತಂದೆ – ಮಗನ ಎಮೋಷನಲ್‌ ಅಂಶಗಳನ್ನು ಇಟ್ಟುಕೊಂಡು ಮಾಸ್‌ ಆಗಿ ಸ್ಕ್ರೀನ್‌ ಮೇಲೆ ಅದನ್ನು ತೋರಿಸುವ ರೀತಿಗೆ ಹಾಗೂ ರಣ್ಬೀರ್‌ ಕಪೂರ್‌, ಬಾಬಿ ಡಿಯೋಲ್‌ ಅವರ ಅಭಿನಯಕ್ಕೆ ಪ್ರೇಕ್ಷಕರು ಫಿದಾ ಆಗಿದ್ದಾರೆ.

ರಿಲೀಸ್‌ ಆದ ಮೊದಲ ದಿನ ಸಿನಿಮಾ 61 ಕೋಟಿ ರೂ.ಗಳಿಸಿತ್ತು. ಆ ಮೂಲಕ ಶಾರುಖ್‌ ಖಾನ್‌ ಅವರ ʼಪಠಾಣ್‌ʼ ಹಗೂ ಸನ್ನಿ ಡಿಯೋಲ್‌ ಅವರ ʼಗದರ್‌ -2ʼ ಫಸ್ಟ್‌ ಡೇ ರೆಕಾರ್ಡ್‌ ಬ್ರೇಕ್‌ ಮಾಡಿತ್ತು. ಇದೀಗ ಎರಡನೇ ದಿನದ ಕಲೆಕ್ಷನ್‌ ನಲ್ಲಿ ಮತ್ತೊಂದು ದಾಖಲೆಯನ್ನು ʼಅನಿಮಲ್‌ʼ ಬರೆದಿದೆ.

ಎರಡನೇ ದಿನದ ಆರಂಭಿಕ ಅಂದಾಜಿನ ಪ್ರಕಾರ,  ಭಾರತದಲ್ಲಿ 63.80 ಕೋಟಿ ಗಳಿಸಿದೆ. ಇದುವರೆಗಿನ ಒಟ್ಟು ಗಳಿಕೆ 129.80 ಕೋಟಿ ರೂ.ಆಗಿದೆ. ಇದು ರಣ್ಬೀರ್‌ ವೃತ್ತಿ ಬದುಕಿನ ಬಿಗೆಸ್ಟ್‌ ಓಪನಿಂಗ್‌ ಪಡೆದ ಸಿನಿಮಾವಾಗಿದೆ. ಇನ್ನು ಭಾನುವಾರ(ಡಿ.3 ರಂದು) ಸಿನಿಮಾ 150 ಕೋಟಿ ಗಳಿಕೆಯನ್ನು ಮೀರುವ ಸಾಧ್ಯತೆಯಿದೆ ಎನ್ನಲಾಗಿದೆ.

ʼಅನಿಮಲ್‌ʼ ನಲ್ಲಿ ರಣ್ಬೀರ್‌ ಕಪೂರ್‌, ರಶ್ಮಿಕಾ ಮಂದಣ್ಣ, ಅನಿಲ್‌ ಕಪೂರ್‌‌ ,ಬಾಬಿ ಡಿಯೋಲ್‌ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

 

 

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ

Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ

11

Somy Ali: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನಂಬರ್‌ ಕೇಳಿದ ಸಲ್ಮಾನ್‌ ಖಾನ್ ಮಾಜಿ ಗೆಳತಿ

Ranbir Kapoor: ಹೊಸ ಲುಕ್‌ನಲ್ಲಿ ರಣಬೀರ್‌ ಕಪೂರ್‌; ಧೂಮ್‌ 4ಗೆ ತಯಾರಿ?

Ranbir Kapoor: ಹೊಸ ಲುಕ್‌ನಲ್ಲಿ ರಣಬೀರ್‌ ಕಪೂರ್‌; ಧೂಮ್‌ 4ಗೆ ತಯಾರಿ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.