KPME : ನಕಲಿ ವೈದ್ಯರ ಕ್ಲಿನಿಕ್‌ ತಡೆಗೆ ಕೆಪಿಎಂಇ ಕಡ್ಡಾಯ

Team Udayavani, Dec 3, 2023, 11:10 PM IST

DOCTOR

ಬೆಂಗಳೂರು: ರಾಜ್ಯದಲ್ಲಿ ನಕಲಿ ವೈದ್ಯರು ಅನಧಿಕೃತವಾಗಿ ಕ್ಲಿನಿಕ್‌ ಮತ್ತು ಪ್ರಯೋಗಾಲಯ ನಡೆಸುತ್ತಿರುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲ ಖಾಸಗಿ ವೈದ್ಯಕೀಯ ಸಂಸ್ಥೆಗಳು ಕಡ್ಡಾಯವಾಗಿ ಕೆಪಿಎಂಇ ಅಡಿಯಲ್ಲಿ ನೋಂದಾಯಿಸುವಂತೆ ಆರೋಗ್ಯ ಇಲಾಖೆ ಆಯುಕ್ತ ಡಾ| ರಂದೀಪ ತಿಳಿಸಿದ್ದಾರೆ.

ಕೆಪಿಎಂಇಯ ನೋಂದಣಿ ಮಾಡಿಕೊಳ್ಳದೆ ಖಾಸಗಿಯಾಗಿ ವೈದ್ಯಕೀಯ ಸಂಸ್ಥೆ ಸ್ಥಾಪಿಸಿ ಚಿಕಿತ್ಸೆ ನೀಡುವುದು ಅಪರಾಧ. ಇಂತಹ ಪ್ರಕರಣಗಳು ಇಲಾಖೆ ಗಮನಕ್ಕೆ ಬಂದರೆ, ಆರೋಪಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ 1ಲಕ್ಷ ರೂ.ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಅನಧಿಕೃತ ವೈದ್ಯಕೀಯ ಸಂಸ್ಥೆ, ಕ್ಲಿನಿಕ್‌, ಪ್ರಯೋಗಾಲಯಗಳು ಕಂಡು ಬಂದರೆ ತತ್‌ಕ್ಷಣವೇ ಬಂದ್‌ ಮಾಡಿಸಬೇಕು. ಜತೆಗೆ ಕೆಪಿಎಂಇಗೆ ನಕಲಿ ವೈದ್ಯರ ಬಗ್ಗೆ ಮಾಹಿತಿ ನೀಡಬೇಕು. ಅಲ್ಲಿನ ಕುಂದುಕೊರತೆ ಸಭೆಯಲ್ಲಿ ವೈಯಕ್ತಿಕ ದೂರನ್ನು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಇದರ ಸಂಪೂರ್ಣ ವಿವರವನ್ನು ಪ್ರತಿ ತಿಂಗಳು 5ನೇ ತಾರೀಕಿನ ಒಳಗೆ ಆರೋಗ್ಯ ಇಲಾಖೆ ಡಿಎಚ್‌ಒಗಳು ಸಲ್ಲಿಕೆ ಮಾಡುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಟಾಪ್ ನ್ಯೂಸ್

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.