Result: ಮಿಜೋರಾಂನಲ್ಲಿ ZPM, MNF ನಡುವೆ ಭಾರಿ ಪೈಪೋಟಿ… ಯಾರು ಮುನ್ನಡೆಯಲ್ಲಿದ್ದಾರೆ ?

Team Udayavani, Dec 4, 2023, 10:16 AM IST

Result: ಮಿಜೋರಾಂನಲ್ಲಿ ZPM, MNF ನಡುವೆ ಭಾರಿ ಪೈಪೋಟಿ… ಯಾರು ಮುನ್ನಡೆಯಲ್ಲಿದ್ದಾರೆ ?

ಐಜ್ವಾಲ್: ಮಿಜೋರಾಂ ವಿಧಾನ ಸಭಾ ಚುನಾವಣಾ ಮತ ಎಣಿಕೆ ಕಾರ್ಯ ಬೆಳಿಗ್ಗೆ ಎಂಟು ಗಂಟೆಯಿಂದ ಆರಂಭವಾಗಿದ್ದು ಸುಮಾರು ಹದಿಮೂರು ಕೇಂದ್ರಗಳಲ್ಲಿ ಮತಎಣಿಕೆ ಕಾರ್ಯನಡೆಯುತ್ತಿದೆ.

ಮಿಜೋರಾಂ ಮುಖ್ಯಮಂತ್ರಿ ಝೋರಾಮ್‌ತಂಗ ಅವರ ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (MNF) ಮತ್ತು ಲಾಲ್ದುಹೋಮ ನೇತೃತ್ವದ ವಿರೋಧ ಪಕ್ಷವಾದ ಜೋರಾಮ್ ಪೀಪಲ್ಸ್ ಪಾರ್ಟಿ (ZPM) ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಸಣ್ಣ ಈಶಾನ್ಯ ರಾಜ್ಯದಲ್ಲಿ ಮತಗಳು ಎಣಿಕೆಯಾಗುತ್ತಿದ್ದಂತೆ ಆರಂಭಿಕ ಮುನ್ನಡೆಗಳ ಪ್ರಕಾರ. ಝೆಡ್ ಪಿಎಂ 26 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ ಎಂಎನ್‌ಎಫ್ 9 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ ಅದರಂತೆ ಕಾಂಗ್ರೆಸ್ 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಬಿಜೆಪಿ 3 ಕ್ಷೇತ್ರಗಲ್ಲಿ ಆರಂಭಿಕ ಮುನ್ನಡೆಯನ್ನು ಸಾಧಿಸಿದೆ.

ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಯಾವ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಇದನ್ನೂ ಓದಿ: Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

ಟಾಪ್ ನ್ಯೂಸ್

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.