2022-23 ; ಬಿಜೆಪಿಗೆ 720 ಕೋ.ರೂ. ದೇಣಿಗೆ!
Team Udayavani, Dec 5, 2023, 12:23 AM IST
ಹೊಸದಿಲ್ಲಿ: 2022-23ರ ಹಣಕಾಸು ವರ್ಷದಲ್ಲಿ ಬಿಜೆಪಿಯು ವಿವಿಧ ಸಂಸ್ಥೆಗಳು, ರಾಜಕೀಯ ನಾಯಕರು, ವ್ಯಕ್ತಿಗಳು ಹಾಗೂ ಚುನಾವಣ ಟ್ರಸ್ಟ್ಗಳಿಂದ ಬರೋಬ್ಬರಿ 720 ಕೋಟಿ ರೂ.ಗಳ ದೇಣಿಗೆಯನ್ನು ಪಡೆದಿದೆ. ಇದೇ ಅವಧಿಯಲ್ಲಿ ಕಾಂಗ್ರೆಸ್ ಪಡೆದಿದ್ದು 80 ಕೋಟಿ ರೂ.ಗಳ ದೇಣಿಗೆ ಎಂದು ಚುನಾವಣ ಆಯೋಗ ತಿಳಿಸಿದೆ.
ಸೋಮವಾರ ಆಯೋಗವು ಕಾಂಗ್ರೆಸ್ ಪಕ್ಷ ನವೆಂಬರ್ನಲ್ಲಿ ಸಲ್ಲಿಸಿದ ದೇಣಿಗೆಯ ವಿವರಗಳನ್ನು ಬಹಿರಂಗಪಡಿಸಿದೆ. ಅದರಂತೆ, ಕಾಂಗ್ರೆಸ್ ಕೋಲ್ಕತಾ ಮೂಲದ ಸಮಾಜ್ ಎಲೆಕ್ಟೋರಲ್ ಟ್ರಸ್ಟ್ನಿಂದ 50 ಲಕ್ಷ ರೂ. ಸೇರಿದಂತೆ ಒಟ್ಟು 79.92 ಕೋಟಿ ರೂ. ದೇಣಿಗೆ ಸ್ವೀಕರಿಸಿದೆ. ಆಡಳಿತಾರೂಢ ಬಿಜೆಪಿಯು ಒಟ್ಟು 720 ಕೋಟಿ ರೂ. ದೇಣಿಗೆ ಪಡೆದಿದೆ ಎಂದು ಆಯೋಗ ಮಾಹಿತಿ ನೀಡಿದೆ. ಪ್ರತೀ ಹಣಕಾಸು ವರ್ಷದಲ್ಲಿ 20 ಸಾವಿರ ರೂ.ಗಳಿಗಿಂತ ಹೆಚ್ಚು ದೇಣಿಗೆ ನೀಡಿದವರ ವಿವರಗಳನ್ನು ಎಲ್ಲ ರಾಜಕೀಯ ಪಕ್ಷಗಳೂ ಪ್ರತಿ ವರ್ಷ ಚುನಾವಣ ಆಯೋಗಕ್ಕೆ ಸಲ್ಲಿಸಬೇಕು ಎಂಬ ನಿಯಮವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.