Medical: ವೈದ್ಯಕೀಯ ಕಾಲೇಜುಗಳ ಸಂಖ್ಯೆ ಶೇ.82 ಹೆಚ್ಚಳ- ಸಚಿವೆ ಭಾರತಿ ಪ್ರವೀಣ್ ಪವಾರ್
Team Udayavani, Dec 6, 2023, 12:07 AM IST
ಹೊಸದಿಲ್ಲಿ: 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೇರಿದ ಬಳಿಕ ದೇಶದಲ್ಲಿನ ವೈದ್ಯಕೀಯ ಕಾಲೇಜುಗಳ ಸಂಖ್ಯೆ ಶೇ.82ರಷ್ಟು ಹೆಚ್ಚಳವಾಗಿದ್ದು, ಎಂಬಿಬಿಎಸ್ ಸೀಟುಗಳ ಸಂಖ್ಯೆ ಶೇ.112ರಷ್ಟು ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಖಾತೆ ಸಹಾಯಕ ಸಚಿವೆ ಭಾರತಿ ಪ್ರವೀಣ್ ಪವಾರ್ ಮಂಗಳವಾರ ರಾಜ್ಯಸಭೆಗೆ ಈ ಮಾಹಿತಿ ನೀಡಿದ್ದಾರೆ. ಇದೇ ಅವಧಿಯಲ್ಲಿ ಪಿಜಿ ಮೆಡಿಕಲ್ ಸೀಟುಗಳ ಪ್ರಮಾಣ ಶೇ.127ರಷ್ಟು ಹೆಚ್ಚಳವಾಗಿದೆ ಎಂದೂ ತಿಳಿಸಿದ್ದಾರೆ.
ಇದೇ ವೇಳೆ ದೇಶದ ಪೊಲೀಸ್ ಪಡೆಗಳಲ್ಲಿ ಮಹಿಳೆಯರ ಪ್ರಮಾಣವನ್ನು ಕನಿಷ್ಠ ಶೇ.33ಕ್ಕೆ ಏರಿಸಬೇಕೆಂಬ ಗುರಿ ಹಾಕಿ ಕೊಂಡಿದ್ದರೂ, ಕೇವಲ ಶೇ.11.75ರಷ್ಟು ಮಾತ್ರ ಮಹಿಳೆಯರು ಪೊಲೀಸ್ ಪಡೆಗಳಲ್ಲಿದ್ದಾರೆ ಎಂದು ಲೋಕಸಭೆಗೆ ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ನಿತ್ಯಾನಂದ ರಾಯ್ ಮಾಹಿತಿ ನೀಡಿದ್ದಾರೆ. ಇನ್ನು, ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಬಜೆಟ್ನಲ್ಲಿ ಘೋಷಿಸಿದ 60 ಸಾವಿರ ಕೋಟಿ ರೂ.ಗಳ ಹೊರತಾಗಿ ಹೆಚ್ಚುವರಿಯಾಗಿ 10 ಸಾವಿರ ಕೋಟಿ ರೂ.ಗಳನ್ನು ತುರ್ತು ನಿಧಿಯಿಂದ ಮುಂಗಡವಾಗಿ ಪಾವತಿಸಲಾಗಿದೆ ಎಂದು ಲೋಕಸಭೆಗೆ ಸರಕಾರ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.